Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾಪು: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಮೃತದೇಹವಾಗಿ ಪತ್ತೆ..!

Dhrishya News by Dhrishya News
14/09/2026
in ಸುದ್ದಿಗಳು
0
ಕಾಪು: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಮೃತದೇಹವಾಗಿ ಪತ್ತೆ..!

ಸಾಂದರ್ಭಿಕ ಚಿತ್ರ

0
SHARES
1
VIEWS
Share on FacebookShare on Twitter

ಕಾಪು: ಕೆಲಸಕ್ಕೆ ತೆರಳದೆ ಮನೆಯಲ್ಲಿಉಳಿದಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾದ ಬಳಿಕ, ಪಕ್ಕದ ಮನೆಯ ಬಳಿಯ ಬಾವಿಯಲ್ಲಿ ಮೃತದೇಹವಾಗಿ ಪತ್ತೆಯಾದ ಘಟನೆ ಏಣಗುಡ್ಡೆ ಗ್ರಾಮದಲ್ಲಿ ನಡೆದಿದೆ.

ಏಣಗುಡ್ಡೆ ಗ್ರಾಮದ ಪದ್ಮನಾಭ ಆರ್. ಕೋಟ್ಯಾನ್ (57) ಅವರು ಸೆ.11ರಂದು ಕೆಲಸಕ್ಕೆ ತೆರಳದೆ ಮನೆಯಲ್ಲಿಯೇ ಇದ್ದರು. ಅವರ ಅಣ್ಣ ಶ್ರೀನಿವಾಸ ಕೋಟ್ಯಾನ್ (59) ಅವರು ಸಂಜೆ 6.30ರ ಸುಮಾರಿಗೆ ಮನೆಗೆ ಬಂದಾಗ, ಪದ್ಮನಾಭ ಅವರು ಹೊರಗಡೆ ಹೋಗಿರುವುದಾಗಿ ಮನೆಯವರು ತಿಳಿಸಿದ್ದಾರೆ.

ರಾತ್ರಿ 8.30ರ ವೇಳೆಯಾದರೂ ಪದ್ಮನಾಭ ಮನೆಗೆ ಮರಳದ ಹಿನ್ನೆಲೆಯಲ್ಲಿ, ಅವರು ಸಾಮಾನ್ಯವಾಗಿ ತೆರಳುತ್ತಿದ್ದ ಅಕ್ಕಪಕ್ಕದ ಮನೆಗಳಲ್ಲಿ ವಿಚಾರಿಸಿದರೂ ಯಾವುದೇ ಮಾಹಿತಿ ದೊರೆಯಲಿಲ್ಲ. ಬಳಿಕ ಅವರ ಮೊಬೈಲ್‌ಗೆ ಕರೆ ಮಾಡಲು ಮುಂದಾದಾಗ ಮೊಬೈಲ್ ಮನೆಯಲ್ಲೇ ಇರುವುದು ಪತ್ತೆಯಾಗಿದೆ. ಕುಟುಂಬಸ್ಥರು, ಸಂಬಂಧಿಕರು ಹಾಗೂ ನೆರೆಹೊರೆಯವರಲ್ಲಿ ವಿಚಾರಿಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ.
ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಪ್ರಕರಣ ಸಂಖ್ಯೆ 110/2026, ಕಲಂ 00MP ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ನಂತರ ಹುಡುಕಾಟ ನಡೆಸಿದ ವೇಳೆ ಸೆ.12ರಂದು ಸಂಜೆ 6 ಗಂಟೆಗೆ ಪಕ್ಕದ ಮನೆಯ ಬಳಿಯಿರುವ ಬಾವಿಯಲ್ಲಿ ಪದ್ಮನಾಭ ಆರ್. ಕೋಟ್ಯಾನ್ ಅವರ ಮೃತದೇಹ ಪತ್ತೆಯಾಗಿದೆ.

ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 27/2026, ಕಲಂ 194 BNSS ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous Post

ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

Next Post

ಶಿರ್ವದಲ್ಲಿ ದೇವಸ್ಥಾನಕ್ಕೆ ಕನ್ನ: ಬೆಳ್ಳಿ ಮುಖವಾಡ, ಕಾಣಿಕೆ ಹಣ ಕಳವು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶಿರ್ವದಲ್ಲಿ ದೇವಸ್ಥಾನಕ್ಕೆ ಕನ್ನ: ಬೆಳ್ಳಿ ಮುಖವಾಡ, ಕಾಣಿಕೆ ಹಣ ಕಳವು..!

ಶಿರ್ವದಲ್ಲಿ ದೇವಸ್ಥಾನಕ್ಕೆ ಕನ್ನ: ಬೆಳ್ಳಿ ಮುಖವಾಡ, ಕಾಣಿಕೆ ಹಣ ಕಳವು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಚಿನ್ನದ ಸರ ಕಳವು

ಕುಂದಾಪುರ: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಚಿನ್ನದ ಸರ ಕಳವು

14/09/2026
ಶಿರ್ವದಲ್ಲಿ ದೇವಸ್ಥಾನಕ್ಕೆ ಕನ್ನ: ಬೆಳ್ಳಿ ಮುಖವಾಡ, ಕಾಣಿಕೆ ಹಣ ಕಳವು..!

ಶಿರ್ವದಲ್ಲಿ ದೇವಸ್ಥಾನಕ್ಕೆ ಕನ್ನ: ಬೆಳ್ಳಿ ಮುಖವಾಡ, ಕಾಣಿಕೆ ಹಣ ಕಳವು..!

14/09/2026
ಕಾಪು: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಮೃತದೇಹವಾಗಿ ಪತ್ತೆ..!

ಕಾಪು: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಮೃತದೇಹವಾಗಿ ಪತ್ತೆ..!

14/09/2026
ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

13/09/2026

Recent News

imunify-bot-check