Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಚಿನ್ನದ ಸರ ಕಳವು

Dhrishya News by Dhrishya News
14/09/2026
in ಸುದ್ದಿಗಳು
0
ಕುಂದಾಪುರ: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಚಿನ್ನದ ಸರ ಕಳವು

ಸಾಂದರ್ಭಿಕ ಚಿತ್ರ

0
SHARES
0
VIEWS
Share on FacebookShare on Twitter

ಕುಂದಾಪುರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಚೂಡಿದಾರ್ ಜೇಬಿನಲ್ಲಿದ್ದ ಸುಮಾರು 12 ಗ್ರಾಂ ತೂಕದ, ₹1.5 ಲಕ್ಷ ಮೌಲ್ಯದ ಚಿನ್ನದ ಸರ ಕಳವಾಗಿರುವ ಘಟನೆ ನಡೆದಿದೆ.
ಕಾಸರಗೋಡು ಮೂಲದ ಬೆನ್ನಿ ಥಾಮಸ್ ಅವರು ಜೂ.6ರಂದು ಕುಟುಂಬದೊಂದಿಗೆ ಮಂಗಳೂರಿನಿಂದ ಮಡ್ಯಾಂವ್‌ಗೆ ರೈಲು ಸಂಖ್ಯೆ 12617ರಲ್ಲಿ ರಾತ್ರಿ 9.30ರ ಸುಮಾರಿಗೆ ಪ್ರಯಾಣಿಸುತ್ತಿದ್ದರು. ಪತ್ನಿ ಸೀಟ್ ಸಂಖ್ಯೆ 7ರ ಬಳಿ ಕುಳಿತು ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಗಾಢ ನಿದ್ರೆಗೆ ಜಾರಿದ್ದರು.
ರೈಲು ನಿಲ್ದಾಣವೊಂದರಲ್ಲಿ ನಿಂತಾಗ ಪ್ರಯಾಣಿಕರು ಇಳಿಯಲು ಹಾಗೂ ಹತ್ತಲು ಓಡಾಡುತ್ತಿದ್ದ ಸಂದರ್ಭದಲ್ಲಿ ಯಾರೋ ಪಿರ್ಯಾದಿದಾರರ ಪತ್ನಿಯ ಚೂಡಿದಾರ್ ಜೇಬನ್ನು ಮುಟ್ಟಿರುವುದಾಗಿ ತಿಳಿದುಬಂದಿದೆ. ಕೆಲವೇ ನಿಮಿಷಗಳ ಬಳಿಕ ಎಚ್ಚರಗೊಂಡು ಪರಿಶೀಲಿಸಿದಾಗ ಜೇಬಿನಲ್ಲಿದ್ದ ಸುಮಾರು 12 ಗ್ರಾಂ ತೂಕದ ಚಿನ್ನದ ಸರ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ.
ಅಷ್ಟರಲ್ಲಿ ರೈಲು ಕುಂದಾಪುರ ನಿಲ್ದಾಣವನ್ನು ದಾಟಿ ಮುಂದೆ ಸಾಗಿತ್ತು. ಈ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 49/2026, ಕಲಂ 305(C) BNS ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous Post

ಶಿರ್ವದಲ್ಲಿ ದೇವಸ್ಥಾನಕ್ಕೆ ಕನ್ನ: ಬೆಳ್ಳಿ ಮುಖವಾಡ, ಕಾಣಿಕೆ ಹಣ ಕಳವು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಚಿನ್ನದ ಸರ ಕಳವು

ಕುಂದಾಪುರ: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಚಿನ್ನದ ಸರ ಕಳವು

14/09/2026
ಶಿರ್ವದಲ್ಲಿ ದೇವಸ್ಥಾನಕ್ಕೆ ಕನ್ನ: ಬೆಳ್ಳಿ ಮುಖವಾಡ, ಕಾಣಿಕೆ ಹಣ ಕಳವು..!

ಶಿರ್ವದಲ್ಲಿ ದೇವಸ್ಥಾನಕ್ಕೆ ಕನ್ನ: ಬೆಳ್ಳಿ ಮುಖವಾಡ, ಕಾಣಿಕೆ ಹಣ ಕಳವು..!

14/09/2026
ಕಾಪು: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಮೃತದೇಹವಾಗಿ ಪತ್ತೆ..!

ಕಾಪು: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಮೃತದೇಹವಾಗಿ ಪತ್ತೆ..!

14/09/2026
ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

13/09/2026

Recent News

imunify-bot-check