Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ‘ಉಚ್ಚಿಲ ದಸರಾ–2026’ ಆಮಂತ್ರಣ ಪತ್ರಿಕೆ ಬಿಡುಗಡೆ

Dhrishya News by Dhrishya News
16/09/2026
in ಸುದ್ದಿಗಳು
0
ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ‘ಉಚ್ಚಿಲ ದಸರಾ–2026’ ಆಮಂತ್ರಣ ಪತ್ರಿಕೆ ಬಿಡುಗಡೆ
0
SHARES
8
VIEWS
Share on FacebookShare on Twitter

ಉಚಿಲ್ಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗಲಿರುವ ಪಂಚಮ ವರ್ಷದ ಉಡುಪಿ- ಉಚ್ಚಿಲ ದಸರಾ 2026 ಇದರ ಆಮಂತ್ರಣ ಪತ್ರಿಕೆ ಯನ್ನು ರವಿವಾರ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಜಿ ಶಂಕರ್ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು, ಅ.11ರಿಂದ 21ರವರೆಗೆ ನಡೆಯುವ ದಸರಾ ಕಾರ್ಯಕ್ರಮವನ್ನು ಮುಜರಾಯಿ, ಬಂದರು ಹಾಗೂ ಮೀನುಗಾರಿಕಾ ಸಚಿವ ಕೆ.ಎಸ್.ಬಸಂತಪ್ಪ ಉದ್ಘಾಟಿಸಲಿರುವರು. ಸಕ್ಕರೆ ಮತ್ತು ಜವಳಿ ಸಚಿವರಾದ ರುದ್ರಪ್ಪ ಎಂ.ಲಮಾಣಿ, ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಶದ್, ಆರೋಗ್ಯ ಸಚಿವ ಯು.ಟಿ. ಖಾದರ್ ಭಾಗವಹಿಸಲಿರುವರು. ದೇವಸ್ಥಾನದಲ್ಲಿ ನಿರ್ಮಿಸಲಾದ ಒಂಬತ್ತನೇ ಗುರುಗಳಾದ ಮಾದವ ಮಂಗಳಢ ಪೂಜಾ‌ರ್ ಅವರ ಕಂಚಿನ ಪುತ್ಥಳಿಯನ್ನು ಸೆ.25ರಂದು ಸಚಿವ ಶಿವರಾಜ್ ತಂಗಡಗಿ ಅನಾವರಣಗೊಳಿಸಲಿರುವರು ಎಂದರು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ ಮಾತನಾಡಿದರು.
ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರಾ ಮಲ್ಪೆ ದಕ್ಷಿಣಕನ್ನಡ ಮೊಗವೀರ ಮಹಾಜನ ಸಂಘದ ಕಾರ್ಯದರ್ಶಿ ಶರಣ್ ಕುಮಾ‌ರ್ ಮಟ್ಟು ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ವೇದಪ್ರಕಾಶ್ ಶ್ರೀಯಾನ್, ರತ್ನಾಕರ್ ಸಾಲ್ಯಾನ್ ಮಲ್ಪೆ ಸುಜಿತ್ ಸಾಲ್ಯಾನ್ ಮೂಲ್ಕಿ ಗುಂಡು ಬಿ.ಅಮೀನ್ ಕಿದಿಯೂರು, ವಾಸುದೇವ ಸಾಲ್ಯಾನ್ ಕಟಪಾಡಿ, ಸುಧಾಕರ್ ಕುಂದ‌ರ್, ದಿನೇಶ್ ಎರ್ಮಾಳು, ಮನೋಜ್ ಕಾಂಚನ್ ಎರ್ಮಾಳ್, ದಿನೇಶ್ ಮೂಳೂರು, ಮೋಹನ್ ಬಂಗೇರ ಕಾಪು, ಸರ್ವೋತ್ತಮ ಕುಂದರ್, ಶಿವಪ್ಪ ಕಾಂಚನ್ ಮಲ್ಪೆ ಸತೀಶ್ ಕುಂದರ್ ಮಲ್ಪೆ ನಾರಾಯಣ ಸಿ.ಕರ್ಕೇರ, ಸುಗುಣ ಎಸ್ ಕರ್ಕೇರ, ದೇವಳದ ಪ್ರಬಂಧಕ ಸತೀಶ್‌ ಅಮೀನ್ ಪಡುಕೆರೆ ಉಪಸ್ಥಿತರಿದ್ದರು.

Previous Post

ಸೆ.17ರಿಂದ ಅ.17ರ ವರೆಗೆ ಜಿಲ್ಲೆಯಾದ್ಯoತ ‘ಸೇವಾ ಸಂಕಲ್ಪ ಅಭಿಯಾನ :ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ..!

Next Post

ಬವುಮಾ ಕೊನೆಕ್ಸ್‌ಪೋ ಇಂಡಿಯಾ 2026ರಲ್ಲಿ ಮುಂದಿನ ಪೀಳಿಗೆಯ ಅಗ್ರಿಗೇಟ್ಸ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬವುಮಾ ಕೊನೆಕ್ಸ್‌ಪೋ ಇಂಡಿಯಾ 2026ರಲ್ಲಿ ಮುಂದಿನ ಪೀಳಿಗೆಯ ಅಗ್ರಿಗೇಟ್ಸ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

ಬವುಮಾ ಕೊನೆಕ್ಸ್‌ಪೋ ಇಂಡಿಯಾ 2026ರಲ್ಲಿ ಮುಂದಿನ ಪೀಳಿಗೆಯ ಅಗ್ರಿಗೇಟ್ಸ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೇವಸ್ಥಾನದಲ್ಲಿ 2.5 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಳವು

ದೇವಸ್ಥಾನದಲ್ಲಿ 2.5 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಳವು

16/09/2026
ದೇವಸ್ಥಾನದಲ್ಲಿ 3 ಲಕ್ಷ ರೂ. ಮೌಲ್ಯದ ಕರಿಮಣಿ ಸರ ಕಳವು

ದೇವಸ್ಥಾನದಲ್ಲಿ 3 ಲಕ್ಷ ರೂ. ಮೌಲ್ಯದ ಕರಿಮಣಿ ಸರ ಕಳವು

16/09/2026
ಬೈಂದೂರು: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

ಬೈಂದೂರು: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

16/09/2026
ಬವುಮಾ ಕೊನೆಕ್ಸ್‌ಪೋ ಇಂಡಿಯಾ 2026ರಲ್ಲಿ ಮುಂದಿನ ಪೀಳಿಗೆಯ ಅಗ್ರಿಗೇಟ್ಸ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

ಬವುಮಾ ಕೊನೆಕ್ಸ್‌ಪೋ ಇಂಡಿಯಾ 2026ರಲ್ಲಿ ಮುಂದಿನ ಪೀಳಿಗೆಯ ಅಗ್ರಿಗೇಟ್ಸ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

16/09/2026

Recent News

imunify-bot-check