Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದೇವಸ್ಥಾನದಲ್ಲಿ 2.5 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಳವು

Dhrishya News by Dhrishya News
16/09/2026
in ಸುದ್ದಿಗಳು
0
ದೇವಸ್ಥಾನದಲ್ಲಿ 2.5 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಳವು

ಸಾಂದರ್ಭಿಕ ಚಿತ್ರ

0
SHARES
1
VIEWS
Share on FacebookShare on Twitter

ಕುಂದಾಪುರ: ಚೌತಿ ಹಬ್ಬದ ಹಿನ್ನೆಲೆಯಲ್ಲಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ದರ್ಶನಕ್ಕೆ ತೆರಳಿದ್ದ 75 ವರ್ಷದ ವ್ಯಕ್ತಿಯ ಕುತ್ತಿಗೆಯಲ್ಲಿದ್ದ ಸುಮಾರು ₹2.5 ಲಕ್ಷ ಮೌಲ್ಯದ ಚಿನ್ನದ ಸರವನ್ನು ಅಪರಿಚಿತ ಮಹಿಳೆಯರು ಎಳೆದು ಕಳವು ಮಾಡಿದ ಘಟನೆ ನಡೆದಿದೆ.

ನಾಡ ಗ್ರಾಮದ ಮುತ್ತು (75) ಅವರು ಸೆ.14ರಂದು ಬೆಳಿಗ್ಗೆ 10.30ಕ್ಕೆ ಕುಟುಂಬದವರೊಂದಿಗೆ ಕುಂಭಾಶಿ ಆನೆಗುಡ್ಡೆ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು.

ದೇವಸ್ಥಾನದ ಒಳಗೆ ದೇವರ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿ ಪ್ರದಕ್ಷಿಣೆ ಬರುತ್ತಿದ್ದ ವೇಳೆ, ಅವರ ಕುತ್ತಿಗೆಯಲ್ಲಿದ್ದ ಸುಮಾರು 22 ಗ್ರಾಂ ತೂಕದ ಚಿನ್ನದ ಚೈನ್‌ ಅನ್ನು 2–3 ಮಂದಿ ಅಪರಿಚಿತ ಮಹಿಳೆಯರು ಎಳೆದುಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಕಳವಾದ ಚಿನ್ನದ ಸರದ ಅಂದಾಜು ಮೌಲ್ಯ ₹2,50,000 ಎಂದು ತಿಳಿದುಬಂದಿದೆ.
ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 76/2026, ಕಲಂ 309(4) BNS Act ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Previous Post

ದೇವಸ್ಥಾನದಲ್ಲಿ 3 ಲಕ್ಷ ರೂ. ಮೌಲ್ಯದ ಕರಿಮಣಿ ಸರ ಕಳವು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೇವಸ್ಥಾನದಲ್ಲಿ 2.5 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಳವು

ದೇವಸ್ಥಾನದಲ್ಲಿ 2.5 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಳವು

16/09/2026
ದೇವಸ್ಥಾನದಲ್ಲಿ 3 ಲಕ್ಷ ರೂ. ಮೌಲ್ಯದ ಕರಿಮಣಿ ಸರ ಕಳವು

ದೇವಸ್ಥಾನದಲ್ಲಿ 3 ಲಕ್ಷ ರೂ. ಮೌಲ್ಯದ ಕರಿಮಣಿ ಸರ ಕಳವು

16/09/2026
ಬೈಂದೂರು: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

ಬೈಂದೂರು: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

16/09/2026
ಬವುಮಾ ಕೊನೆಕ್ಸ್‌ಪೋ ಇಂಡಿಯಾ 2026ರಲ್ಲಿ ಮುಂದಿನ ಪೀಳಿಗೆಯ ಅಗ್ರಿಗೇಟ್ಸ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

ಬವುಮಾ ಕೊನೆಕ್ಸ್‌ಪೋ ಇಂಡಿಯಾ 2026ರಲ್ಲಿ ಮುಂದಿನ ಪೀಳಿಗೆಯ ಅಗ್ರಿಗೇಟ್ಸ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

16/09/2026

Recent News

imunify-bot-check