Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

Dhrishya News by Dhrishya News
17/09/2026
in ಸುದ್ದಿಗಳು
0
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ
0
SHARES
14
VIEWS
Share on FacebookShare on Twitter

ಮಣಿಪಾಲ: ಉಡುಪಿ ತಾಲೂಕು 80 ಬಡಗುಬೆಟ್ಟು ಗ್ರಾಮದ ಕೆಳ ಶಾಂತಿನಗರದ ಸಾರ್ವಜನಿಕ ಹಾಡಿಯಲ್ಲಿ ಹಣವನ್ನು ಪಣವಾಗಿಟ್ಟು ಅಂದರ್‌ ಬಾಹರ್‌ ಇಸ್ಪೀಟ್‌ ಜುಗಾರಿ ಆಡುತ್ತಿದ್ದ ಆರು ಮಂದಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಿನಾಂಕ 16-09-2026ರಂದು ಮಣಿಪಾಲ ಪೊಲೀಸ್‌ ಠಾಣೆಯ ಸಹಾಯಕ ಪೊಲೀಸ್‌ ಉಪನಿರೀಕ್ಷಕ ವಿವೇಕಾನಂದ ಅವರಿಗೆ ಕೆಳ ಶಾಂತಿನಗರದ ಸಾರ್ವಜನಿಕ ಹಾಡಿಯಲ್ಲಿ ಕೆಲವರು ಹಣವನ್ನು ಪಣವಾಗಿಟ್ಟು ಇಸ್ಪೀಟ್‌ ಜುಗಾರಿ ಆಡುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು.
ಮಾಹಿತಿಯ ಮೇರೆಗೆ ಸಿಬ್ಬಂದಿಯವರೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು, ಸಾರ್ವಜನಿಕ ಹಾಡಿಯ ಮಧ್ಯದಲ್ಲಿ ಕುಳಿತು ಅಂದರ್‌ ಬಾಹರ್‌ ಜುಗಾರಿ ಆಡುತ್ತಿದ್ದ ಆರು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವಶಕ್ಕೆ ಪಡೆದವರನ್ನು ಲಕ್ಷ್ಮಣ್ ಚಂದ್ರಪ್ಪ ಚೌದರಿ (43), ಶಂಕರ ಗೌಡ ಹೊಸಮನೆ (46), ಸುರೇಶ್‌ (32), ದಾನಪ್ಪ ರಾಠೋಡ್‌ (35), ಯಮುನಪ್ಪ ನಾಗರಾಳ (40) ಹಾಗೂ ಬರಮಪ್ಪ (51) ಎಂದು ಗುರುತಿಸಲಾಗಿದೆ. ಇವರಲ್ಲಿ ಬಹುತೇಕರು ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳವರು ಎಂದು ತಿಳಿದುಬಂದಿದೆ.

ಆರೋಪಿಗಳಿಂದ ಜುಗಾರಿ ಆಟಕ್ಕೆ ಬಳಸಿದ್ದ ₹8,830 ನಗದು, ಬಿಳಿ ಬಣ್ಣದ ಪ್ಲಾಸ್ಟಿಕ್‌ ಚೀಲ ಹಾಗೂ ಇಸ್ಪೀಟ್‌ ಎಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಭಗವಂತನ ಇಚ್ಛೆಯೇ ನಮ್ಮ ಜೀವನದ ನಿಜವಾದ ಜಿಪಿಎಸ್: ಶ್ರೀ ಸುಗುಣೇಂದ್ರ ತೀರ್ಥರು

Next Post

ಪ್ರಧಾನಿ ಮೋದಿ ಜನ್ಮದಿನ: ಕಾಪುವಿನಲ್ಲಿ ಉಚಿತ ರಿಕ್ಷಾ ಪ್ರಯಾಣ ಸೇವೆಗೆ ಚಾಲನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪ್ರಧಾನಿ ಮೋದಿ ಜನ್ಮದಿನ: ಕಾಪುವಿನಲ್ಲಿ ಉಚಿತ ರಿಕ್ಷಾ ಪ್ರಯಾಣ ಸೇವೆಗೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಕಾಪುವಿನಲ್ಲಿ ಉಚಿತ ರಿಕ್ಷಾ ಪ್ರಯಾಣ ಸೇವೆಗೆ ಚಾಲನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ  ಮಾನ್ಯ ಪೌರಾಡಳಿತ ಸಚಿವ ಶ್ರೀ ಎಚ್. ಸಿ. ಬಾಲಕೃಷ್ಣ ಅವರಿಂದ ಶ್ರೀ ಕ್ಷೇತ್ರ ಉಚ್ಚಿಲಕ್ಕೆ ಭೇಟಿ

ಉಡುಪಿ ನಗರ ಬಿಜೆಪಿಯಿಂದ ಬೃಹತ್ ರಕ್ತದಾನ ಶಿಬಿರ: ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

ಉಡುಪಿ ನಗರ ಬಿಜೆಪಿಯಿಂದ ಬೃಹತ್ ರಕ್ತದಾನ ಶಿಬಿರ: ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

17/09/2026
ಪ್ರಧಾನಿ ಮೋದಿ ಜನ್ಮದಿನ: ಕಾಪುವಿನಲ್ಲಿ ಉಚಿತ ರಿಕ್ಷಾ ಪ್ರಯಾಣ ಸೇವೆಗೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಕಾಪುವಿನಲ್ಲಿ ಉಚಿತ ರಿಕ್ಷಾ ಪ್ರಯಾಣ ಸೇವೆಗೆ ಚಾಲನೆ

17/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

17/09/2026

Recent News

imunify-bot-check