Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ನಗರ ಬಿಜೆಪಿಯಿಂದ ಬೃಹತ್ ರಕ್ತದಾನ ಶಿಬಿರ: ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

Dhrishya News by Dhrishya News
17/09/2026
in ಸುದ್ದಿಗಳು
0
ಉಡುಪಿ ನಗರ ಬಿಜೆಪಿಯಿಂದ ಬೃಹತ್ ರಕ್ತದಾನ ಶಿಬಿರ: ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ
0
SHARES
2
VIEWS
Share on FacebookShare on Twitter

ಉಡುಪಿ: ಪ್ರಧಾನಿ ಶ್ರೀ ನರೇಂದ್ರ ಮೋದಿಯವರ 76ನೇ ಹುಟ್ಟುಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಉಡುಪಿ ನಗರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.

ಶಿಬಿರದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಪಕ್ಷದ ಮುಖಂಡರಾದ ಮಟ್ಟಾರು ರತ್ನಾಕರ ಹೆಗ್ಡೆ, ಉದಯ ಕುಮಾರ್ ಶೆಟ್ಟಿ ಕಿದಿಯೂರು, ಪ್ರಭಾಕರ ಪೂಜಾರಿ, ಕಿರಣ್ ಕುಮಾರ್ ಬೈಲೂರು, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್ ಸೇರಿದಂತೆ ಉಡುಪಿ ಜಿಲ್ಲಾ ಹಾಗೂ ನಗರ ಬಿಜೆಪಿ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಆಯೋಜಿಸಲಾದ ರಕ್ತದಾನ ಶಿಬಿರಕ್ಕೆ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

Previous Post

ಪ್ರಧಾನಿ ಮೋದಿ ಜನ್ಮದಿನ: ಕಾಪುವಿನಲ್ಲಿ ಉಚಿತ ರಿಕ್ಷಾ ಪ್ರಯಾಣ ಸೇವೆಗೆ ಚಾಲನೆ

Next Post

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ ಮಾನ್ಯ ಪೌರಾಡಳಿತ ಸಚಿವ ಶ್ರೀ ಎಚ್. ಸಿ. ಬಾಲಕೃಷ್ಣ ಅವರಿಂದ ಶ್ರೀ ಕ್ಷೇತ್ರ ಉಚ್ಚಿಲಕ್ಕೆ ಭೇಟಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ  ಮಾನ್ಯ ಪೌರಾಡಳಿತ ಸಚಿವ ಶ್ರೀ ಎಚ್. ಸಿ. ಬಾಲಕೃಷ್ಣ ಅವರಿಂದ ಶ್ರೀ ಕ್ಷೇತ್ರ ಉಚ್ಚಿಲಕ್ಕೆ ಭೇಟಿ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ ಮಾನ್ಯ ಪೌರಾಡಳಿತ ಸಚಿವ ಶ್ರೀ ಎಚ್. ಸಿ. ಬಾಲಕೃಷ್ಣ ಅವರಿಂದ ಶ್ರೀ ಕ್ಷೇತ್ರ ಉಚ್ಚಿಲಕ್ಕೆ ಭೇಟಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ  ಮಾನ್ಯ ಪೌರಾಡಳಿತ ಸಚಿವ ಶ್ರೀ ಎಚ್. ಸಿ. ಬಾಲಕೃಷ್ಣ ಅವರಿಂದ ಶ್ರೀ ಕ್ಷೇತ್ರ ಉಚ್ಚಿಲಕ್ಕೆ ಭೇಟಿ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ ಮಾನ್ಯ ಪೌರಾಡಳಿತ ಸಚಿವ ಶ್ರೀ ಎಚ್. ಸಿ. ಬಾಲಕೃಷ್ಣ ಅವರಿಂದ ಶ್ರೀ ಕ್ಷೇತ್ರ ಉಚ್ಚಿಲಕ್ಕೆ ಭೇಟಿ

17/09/2026
ಉಡುಪಿ ನಗರ ಬಿಜೆಪಿಯಿಂದ ಬೃಹತ್ ರಕ್ತದಾನ ಶಿಬಿರ: ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

ಉಡುಪಿ ನಗರ ಬಿಜೆಪಿಯಿಂದ ಬೃಹತ್ ರಕ್ತದಾನ ಶಿಬಿರ: ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

17/09/2026
ಪ್ರಧಾನಿ ಮೋದಿ ಜನ್ಮದಿನ: ಕಾಪುವಿನಲ್ಲಿ ಉಚಿತ ರಿಕ್ಷಾ ಪ್ರಯಾಣ ಸೇವೆಗೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಕಾಪುವಿನಲ್ಲಿ ಉಚಿತ ರಿಕ್ಷಾ ಪ್ರಯಾಣ ಸೇವೆಗೆ ಚಾಲನೆ

17/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

Recent News

imunify-bot-check