Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ ಮಾನ್ಯ ಪೌರಾಡಳಿತ ಸಚಿವ ಶ್ರೀ ಎಚ್. ಸಿ. ಬಾಲಕೃಷ್ಣ ಅವರಿಂದ ಶ್ರೀ ಕ್ಷೇತ್ರ ಉಚ್ಚಿಲಕ್ಕೆ ಭೇಟಿ

Dhrishya News by Dhrishya News
17/09/2026
in ಸುದ್ದಿಗಳು
0
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ  ಮಾನ್ಯ ಪೌರಾಡಳಿತ ಸಚಿವ ಶ್ರೀ ಎಚ್. ಸಿ. ಬಾಲಕೃಷ್ಣ ಅವರಿಂದ ಶ್ರೀ ಕ್ಷೇತ್ರ ಉಚ್ಚಿಲಕ್ಕೆ ಭೇಟಿ
0
SHARES
0
VIEWS
Share on FacebookShare on Twitter

ಉಚ್ಚಿಲ, ಸೆಪ್ಟೆಂಬರ್ 17, 2026:
ಕರ್ನಾಟಕ ಸರ್ಕಾರದ ಪೌರಾಡಳಿತ ಸಚಿವರಾದ ಮಾನ್ಯ ಶ್ರೀ ಎಚ್. ಸಿ. ಬಾಲಕೃಷ್ಣ ಅವರು ಇಂದು, ದಿನಾಂಕ 17.09.2026ರ ಗುರುವಾರ ಬೆಳಿಗ್ಗೆ 11.00 ಗಂಟೆಗೆ, ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಉಚ್ಚಿಲಕ್ಕೆ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವತಿಯಿಂದ ಸಚಿವರನ್ನು ಶಾಲು ಹೊದಿಸಿ, ಸ್ಮರಣಿಕೆ ಹಾಗೂ ಶ್ರೀ ದೇವರ ಪ್ರಸಾದ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಗಿರಿಧರ್ ಸುವರ್ಣ ಮೂಳೂರು, ನಾರಾಯಣ ಸಿ. ಕರ್ಕೇರ, ದಿನೇಶ್ ಎರ್ಮಾಳ್, ಮೋಹನ್ ಬಂಗೇರ ಕಾಪು, ಶೇಖರ್ ಪುತ್ರನ್ ಎರ್ಮಾಳ್, ಪುರೋಹಿತರಾದ ಶ್ರೀಪತಿ ಉಪಾಧ್ಯಾಯ ಸೇರಿದಂತೆ ಆಡಳಿತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Previous Post

ಉಡುಪಿ ನಗರ ಬಿಜೆಪಿಯಿಂದ ಬೃಹತ್ ರಕ್ತದಾನ ಶಿಬಿರ: ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ  ಮಾನ್ಯ ಪೌರಾಡಳಿತ ಸಚಿವ ಶ್ರೀ ಎಚ್. ಸಿ. ಬಾಲಕೃಷ್ಣ ಅವರಿಂದ ಶ್ರೀ ಕ್ಷೇತ್ರ ಉಚ್ಚಿಲಕ್ಕೆ ಭೇಟಿ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ ಮಾನ್ಯ ಪೌರಾಡಳಿತ ಸಚಿವ ಶ್ರೀ ಎಚ್. ಸಿ. ಬಾಲಕೃಷ್ಣ ಅವರಿಂದ ಶ್ರೀ ಕ್ಷೇತ್ರ ಉಚ್ಚಿಲಕ್ಕೆ ಭೇಟಿ

17/09/2026
ಉಡುಪಿ ನಗರ ಬಿಜೆಪಿಯಿಂದ ಬೃಹತ್ ರಕ್ತದಾನ ಶಿಬಿರ: ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

ಉಡುಪಿ ನಗರ ಬಿಜೆಪಿಯಿಂದ ಬೃಹತ್ ರಕ್ತದಾನ ಶಿಬಿರ: ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

17/09/2026
ಪ್ರಧಾನಿ ಮೋದಿ ಜನ್ಮದಿನ: ಕಾಪುವಿನಲ್ಲಿ ಉಚಿತ ರಿಕ್ಷಾ ಪ್ರಯಾಣ ಸೇವೆಗೆ ಚಾಲನೆ

ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

Recent News

imunify-bot-check