Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

Dhrishya News by Dhrishya News
17/09/2026
in ಸುದ್ದಿಗಳು
0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!
0
SHARES
1
VIEWS
Share on FacebookShare on Twitter

ಉಡುಪಿ, ಸೆ.16: ಶ್ರೀಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ವೇಷಧರಿಸಿ ಸಾರ್ವಜನಿಕ ವಲಯದಲ್ಲಿ ಕಲೆ ಪ್ರದರ್ಶಿಸುವ ಮೂಲಕ ಸಂಗ್ರಹಿಸಿದ ₹5 ಲಕ್ಷ ಹಣವನ್ನು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡರೋಗಿಯ ಚಿಕಿತ್ಸೆಗೆ ನೀಡುವ ಮೂಲಕ ಸುಷ್ಮಾ ಎಂ. ಬಂಟ್ವಾಳ್ ಮಾನವೀಯತೆ ಮೆರೆದಿದ್ದಾರೆ.

ಶಿವಳ್ಳಿ ಗ್ರಾಮದ ಪೆರಂಪಳ್ಳಿ ವಾರ್ಡ್ ನಿವಾಸಿ ರಂಜಿತ್ ನಾಯ್ಕ್ ಅವರು ಎರಡೂ ಕಿಡ್ನಿಗಳ ವೈಫಲ್ಯದಿಂದ ಬಳಲುತ್ತಿದ್ದು, ವೈದ್ಯರ ಸಲಹೆಯಂತೆ ಕಿಡ್ನಿ ಕಸಿ ಮಾಡಿಸಬೇಕಾಗಿದೆ. ಚಿಕಿತ್ಸೆಗೆ ಸುಮಾರು ₹25 ಲಕ್ಷ ಹಣದ ಅಗತ್ಯವಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಇಷ್ಟೊಂದು ದೊಡ್ಡ ಮೊತ್ತವನ್ನು ಭರಿಸುವುದು ಕಷ್ಟಕರವಾಗಿತ್ತು.

ಈ ಹಿನ್ನೆಲೆಯಲ್ಲಿ ಸುಷ್ಮಾ ಬಂಟ್ವಾಳ್ ಅವರು ಜನ್ಮಾಷ್ಟಮಿ ಸಂದರ್ಭದಲ್ಲಿ ವೇಷಧರಿಸಿ ಕಲೆ ಪ್ರದರ್ಶಿಸುವ ಮೂಲಕ ಸಂಗ್ರಹಿಸಿದ ಹಣದಲ್ಲಿ ₹5 ಲಕ್ಷವನ್ನು ರಂಜಿತ್ ನಾಯ್ಕ್ ಅವರ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಕುಟುಂಬಕ್ಕೆ ಹಸ್ತಾಂತರಿಸಿದರು.

ಪೆರಂಪಳ್ಳಿಯಲ್ಲಿರುವ ರಂಜಿತ್ ನಾಯ್ಕ್ ಅವರ ನಿವಾಸದಲ್ಲಿ ನಡೆದ ಧನಸಹಾಯ ಹಸ್ತಾಂತರ ಕಾರ್ಯಕ್ರಮದಲ್ಲಿ ಸಮಾಜ ಸೇವಕ ನಿತ್ಯಾನಂದ ಒಳಕಾಡು, ಉಡುಪಿ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಗಣರಾಜ್ ಭಟ್, ನಗರ ಪೊಲೀಸ್ ಠಾಣೆಯ ಎಸ್‌ಐ ಭರತೇಶ್, ವಕೀಲ ಶಾಂತರಾಮ ಶೆಟ್ಟಿ, ಜಿ.ಕೆ. ಎಲೆಕ್ಟ್ರಿಕಲ್ಸ್ ಮಾಲಕ ವಿಕ್ರಾಂತ್ ಶೆಟ್ಟಿ ಹಾಗೂ ಸುಷ್ಮಾ ಬಂಟ್ವಾಳ್ ಅವರ ಆಪ್ತರು ಮತ್ತು ಹಿತೈಷಿಗಳು ಉಪಸ್ಥಿತರಿದ್ದರು.

Previous Post

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check