Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

Dhrishya News by Dhrishya News
19/09/2026
in ಸುದ್ದಿಗಳು
0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಸಾಂದರ್ಭಿಕ ಚಿತ್ರ

0
SHARES
3
VIEWS
Share on FacebookShare on Twitter

ಶಂಕರನಾರಾಯಣ: ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಕೆಂಜಿಮನೆಯಲ್ಲಿ ವ್ಯಕ್ತಿಯೊಬ್ಬರು ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ಆಸಿಡ್ ಸೇವಿಸಿ ಮೃತಪಟ್ಟಿರುವ ಘಟನೆ ಸೆ.17ರಂದು ನಡೆದಿದೆ.
ಮೃತರನ್ನು ಎ. ಸುಂದರ (63) ಎಂದು ಗುರುತಿಸಲಾಗಿದೆ.

ಅವರು ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದು, ಸುಮಾರು ಒಂದೂವರೆ ವರ್ಷದ ಹಿಂದೆ ಪತ್ನಿ ಮೃತಪಟ್ಟ ಬಳಿಕ ಮಾನಸಿಕವಾಗಿ ನೊಂದುಕೊಂಡಿದ್ದರು ಎಂದು ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ.

ಸೆ.17ರಂದು ಸಂಜೆ 7.15ರಿಂದ ರಾತ್ರಿ 9.20ರ ನಡುವಿನ ಅವಧಿಯಲ್ಲಿ ಮನೆಯಲ್ಲಿದ್ದ ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ಆಸಿಡ್‌ ಸೇವಿಸಿದ ಬಳಿಕ ಮನೆಯ ಸಮೀಪದ ಅರಣ್ಯ ಪ್ರದೇಶದಲ್ಲಿ ಅಸ್ವಸ್ಥರಾಗಿದ್ದ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆಸ್ಪತ್ರೆಯಲ್ಲಿ ರಾತ್ರಿ 11.46ಕ್ಕೆ ವೈದ್ಯರು ಪರೀಕ್ಷಿಸಿದಾಗ ಎ. ಸುಂದರ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸೂಚನೆ: ಈ ವರದಿ ಪೊಲೀಸ್ ದಾಖಲೆಯಲ್ಲಿ ನೀಡಿರುವ ಮಾಹಿತಿಯನ್ನು ಆಧರಿಸಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

Previous Post

ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

Next Post

ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

19/09/2026

Recent News

imunify-bot-check