Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

Dhrishya News by Dhrishya News
19/09/2026
in ಸುದ್ದಿಗಳು
0
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ
0
SHARES
1
VIEWS
Share on FacebookShare on Twitter

ಹೆಬ್ರಿ: ಕಸ್ತೂರಿರಂಗನ್ ವರದಿಗೆ ಸಂಬಂಧಪಟ್ಟಂತೆ ಉಡುಪಿ ಜಿಲ್ಲೆಯ ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾರ್ವಜನಿಕರೊಂದಿಗೆ ನೇರ ಸಭೆ ನಡೆಸಲಾಯಿತು.

ಸಭೆಯಲ್ಲಿ ಕಸ್ತೂರಿರಂಗನ್ ವರದಿಯಿಂದ ಸ್ಥಳೀಯವಾಗಿ ಉಂಟಾಗಬಹುದಾದ ಪರಿಣಾಮಗಳು, ಸಾರ್ವಜನಿಕರ ಅಭಿಪ್ರಾಯಗಳು ಹಾಗೂ ವಿವಿಧ ಬೇಡಿಕೆಗಳ ಕುರಿತು ಚರ್ಚೆ ನಡೆಯಿತು. ಸಾರ್ವಜನಿಕರಿಂದ ಅಭಿಪ್ರಾಯ ಹಾಗೂ ಅಹವಾಲುಗಳನ್ನು ನೇರವಾಗಿ ಆಲಿಸಲಾಯಿತು.

ಈ ಸಂದರ್ಭದಲ್ಲಿ ಸಂಪುಟ ಸಹೋದ್ಯೋಗಿಗಳು, ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಸಾರ್ವಜನಿಕರೊಂದಿಗೆ ಮುಕ್ತವಾಗಿ ಸಂವಾದ ನಡೆಸಿ, ಸ್ಥಳೀಯರ ಅಭಿಪ್ರಾಯಗಳಿಗೆ ಆದ್ಯತೆ ನೀಡುವ ಕುರಿತು ಚರ್ಚಿಸಲಾಯಿತು.

Previous Post

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Recent News

imunify-bot-check