Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

Dhrishya News by Dhrishya News
19/09/2026
in ಸುದ್ದಿಗಳು
0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ
0
SHARES
3
VIEWS
Share on FacebookShare on Twitter

ಕಾಪು: ಪ್ರಜಾಸೇವೆ ಇಲಾಖೆ ತಾಲೂಕು ಆಡಳಿತ ಕಾಪು ವತಿಯಿಂದ ಇಂದು ದಿನಾಂಕ 19-09-2026 ರಂದು ಕಾಪು ಪ್ರಜಾಸೌಧ ಸಭಾಂಗಣದಲ್ಲಿ “ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ ಆಯೋಜಿಸಲಾಗಿತ್ತು. ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಒಟ್ಟು 75 ಅರ್ಜಿಗಳನ್ನು ಸ್ವೀಕರಿಸಲಾಯಿತು.

ಮೂಲಭೂತ ಸೌಕರ್ಯಗಳಾದ ರಸ್ತೆ, ದಾರಿದೀಪ, ಕುಡಿಯುವ ನೀರು ಮತ್ತು ಮೆಸ್ಕಾಂ ಇಲಾಖೆ ಹಾಗೂ ಕಂದಾಯ ಇಲಾಖೆಯಲ್ಲಿ ಅಕ್ರಮ ಸಕ್ರಮ, ನಿವೇಶನ, ಹಕ್ಕುಪತ್ರ, ಸಮಾಜಿಕ ಭದ್ರತಾ ಯೋಜನೆಗಳಲ್ಲಿನ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪರಿಹಾರೋಪಾಯ ಕಂಡುಕೊಳ್ಳಲು ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ.ಎ ಗಫೂರ್, ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿಕ್ರಮ್, ಕಾಪು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರೋಹಿಣಿ ಸಿಂಧೂರಿ, ಅಪರ ಜಿಲ್ಲಾಧಿಕಾರಿಗಳಾದ ಅಬಿದ್ ಗಡ್ಯಾಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಹಾಗೂ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು, ಕಾಪು ಪುರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check