Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

Dhrishya News by Dhrishya News
21/09/2026
in मौसम
0
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಸಾಂದರ್ಭಿಕ ಚಿತ್ರ

0
SHARES
1
VIEWS
Share on FacebookShare on Twitter

ಶಿರ್ವ: ಶಿರ್ವ ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಹುಂಜಗಳ ಕಾಲುಗಳಿಗೆ ಹರಿತವಾದ ಬಾಳುಗಳನ್ನು ಕಟ್ಟಿ ಕೋಳಿ ಜೂಜಾಟ ನಡೆಸುತ್ತಿದ್ದ 9 ಮಂದಿಯ ವಿರುದ್ಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನಾಂಕ 20/09/2025 ರಂದು ಶಿರ್ವ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಸುದೇಶ್ ಶೆಟ್ಟಿ ಅವರು ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ಕೋಳಿ ಹುಂಜಗಳ ಮೇಲೆ ಹಣವನ್ನು ಪಣವಾಗಿ ಕಟ್ಟಿ ಜೂಜಾಟ ನಡೆಸುತ್ತಿದ್ದವರ ಮೇಲೆ ದಾಳಿ ನಡೆಸಲಾಗಿದೆ.

Previous Post

ಹಾವಂಜೆಯಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವ ಆಂದೋಲನ ಸಭೆ

Next Post

ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026
ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

21/09/2026
ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

21/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

21/09/2026

Recent News

imunify-bot-check