ಶಂಕರನಾರಾಯಣ: ಹೆಂಗವಳ್ಳಿ ಗ್ರಾಮದ ಮರೂರು ಎಂಬಲ್ಲಿ ಬೆಳ್ವೆ–ಅಲ್ಬಾಡಿ ರಸ್ತೆಯ ಪಕ್ಕದ ಸಾರ್ವಜನಿಕ ರಸ್ತೆಯಲ್ಲಿ ಸಾರ್ವಜನಿಕರಿಗೆ ಮದ್ಯ ಸೇವಿಸಲು ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನಾಂಕ 20/09/2026 ರಂದು ಶಂಕರನಾರಾಯಣ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ (ಕಾ&ಸು) ಐ.ಆರ್. ಗಡ್ಡೇಕರ್ ಅವರಿಗೆ ದೊರೆತ ಮಾಹಿತಿಯ ಮೇರೆಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಲಾಯಿತು.







