ಉಡುಪಿ: ಕಡಿಯಾಳಿ ಗಣೇಶೋತ್ಸವದ ಪ್ರಯುಕ್ತ ವಿಸರ್ಜನಾ ಮೆರವಣಿಗೆ ಉಡುಪಿಯ ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀಕೃಷ್ಣ ಮಠದ ಮುಂಭಾಗದಲ್ಲಿ ಗಣೇಶ ಮೂರ್ತಿಗೆ ಆರತಿ ಬೆಳಗಿಸಿದರು.
'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.