Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

Dhrishya News by Dhrishya News
22/09/2026
in ಸುದ್ದಿಗಳು
0
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಸಾಂದರ್ಭಿಕ ಚಿತ್ರ

0
SHARES
1
VIEWS
Share on FacebookShare on Twitter

ಬೈಂದೂರು: ಸೆಪ್ಟೆಂಬರ್ 21ರಂದು ಸಂಜೆ ಕಾಲ್ತೊಡು ಮಾಲಸ ಮಾರಿಕಾಂಬ ಜನರಲ್ ಸ್ಟೋರ್‌ನ ಹಿಂಭಾಗದ ಹೊರಾವರಣದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಮದ್ಯ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಮದ್ಯ ಸೇವನೆ ಮಾಡುತ್ತಿದ್ದ ವೇಳೆ ಬೈಂದೂರು ಪೊಲೀಸ್ ಠಾಣೆಯ ತನಿಖಾ ಉಪನಿರೀಕ್ಷಕ ಮಹೇಶ್ ಪೂಜೇರ್ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿಸಲಾಗಿದೆ.

ಮದ್ಯ ಸೇವನೆಗೆ ಬಳಸಿದ್ದ ಎರಡು ಪ್ಲಾಸ್ಟಿಕ್ ಲೋಟಗಳು ಹಾಗೂ 90 ಮಿ.ಲೀ. Original Choice ಮತ್ತು OT ಪ್ಯಾಕೆಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026
ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

₹96,000 ಸೈಬರ್ ವಂಚನೆ: ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು

22/09/2026
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು: ನಿರ್ಲಕ್ಷ್ಯದ ಆರೋಪದಡಿ ಪ್ರಕರಣ

22/09/2026

Recent News

imunify-bot-check