Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

Dhrishya News by Dhrishya News
22/09/2026
in मौसम, ಸುದ್ದಿಗಳು
0
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ
0
SHARES
1
VIEWS
Share on FacebookShare on Twitter

ಕಾರ್ಕಳ: ಕಾಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭದಲ್ಲಿ ಕಳೆದ 31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ, ಕುಸಲ್ದ ಬೊಳ್ಳಿ ಖ್ಯಾತಿಯ ಹಾಗೂ ಸಾವಿರಕ್ಕೂ ಅಧಿಕ ನಾಟಕಗಳಲ್ಲಿ ಪಾತ್ರ ನಿರ್ವಹಿಸಿರುವ ಕಲಾವಿದ ಅನಿಲ್ ಕಾಬೆಟ್ಟು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಗಣೇಶೋತ್ಸವ ಸಮಿತಿಯ ಅಧ್ಯಕ್ಷ ನವೀನ್ ದೇವಾಡಿಗ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಯಮಿ ಜಗದೀಶ್ ಮಲ್ಯ, ವಿನಯ್ ಹೆಗ್ಡೆ, ಕಾರ್ಯಾಧ್ಯಕ್ಷ ರಾಜೇಶ್ ಭಟ್, ಸಮಿತಿಯ ಕಾರ್ಯದರ್ಶಿ ಕೃಷ್ಣಪ್ಪ ಶೆಟ್ಟಿ, ಕೋಶಾಧಿಕಾರಿ ಪ್ರೇಮನಂದ್ ಶೆಣೈ, ಉಪಾಧ್ಯಕ್ಷ ಸೀತಾರಾಮ್ ಶೆಟ್ಟಿ ಹಾಗೂ ಶೋಭಾ ಭಾಸ್ಕರ್ ಉಪಸ್ಥಿತರಿದ್ದರು.

Previous Post

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

22/09/2026
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026
ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

₹96,000 ಸೈಬರ್ ವಂಚನೆ: ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು

22/09/2026

Recent News

imunify-bot-check