Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

Dhrishya News by Dhrishya News
23/09/2026
in ಸುದ್ದಿಗಳು
0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ
0
SHARES
6
VIEWS
Share on FacebookShare on Twitter

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಬುಧವಾರ ಬೆಳಗ್ಗೆ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ.

ಕೋಟೇಶ್ವರ ಸಮೀಪದ ಹೊದ್ರಾಳಿ ಕೊಳನಕಟ್ಟೆ ನಿವಾಸಿ ಮಹಾಬಲ ಆಚಾರ್ಯ ಅವರ ಪುತ್ರ ಪದ್ಮನಾಭ ಆಚಾರ್ಯ (37) ಮೃತ ಯುವಕ.

ಕುಂದಾಪುರದ ಹೆಂಚಿನ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪದ್ಮನಾಭ ಆಚಾರ್ಯ ಅವರು ಕಳೆದ ನಾಲ್ಕು ತಿಂಗಳಿನಿಂದ ಕೆಲಸಕ್ಕೆ ತೆರಳುತ್ತಿರಲಿಲ್ಲ ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ಮನೆಯಿಂದ ಹೊರಟಿದ್ದ ಅವರು ರಾತ್ರಿ ಕಳೆದರೂ ಮನೆಗೆ ವಾಪಸ್ಸಾಗಿರಲಿಲ್ಲ. ಈ ನಡುವೆ ದೇವಸ್ಥಾನದ ಸಮೀಪ ಅವರ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಮನೆಯವರು ಹುಡುಕಾಟ ನಡೆಸಿದರೂ ಸುಳಿವು ದೊರೆಯದ ಹಿನ್ನೆಲೆಯಲ್ಲಿ ಕೋಟಿತೀರ್ಥ ಪುಷ್ಕರಣಿಯ ಪೂರ್ವ ಭಾಗದ ಮೆಟ್ಟಿಲಿನ ಮೇಲೆ ಚಪ್ಪಲಿ ಹಾಗೂ ಟೋಪಿ ಪತ್ತೆಯಾಗಿದ್ದು, ಅವರು ಕೆರೆಗೆ ಹಾರಿರುವ ಶಂಕೆ ವ್ಯಕ್ತವಾಗಿತ್ತು.

ಬುಧವಾರ ಬೆಳಗ್ಗೆ ಸ್ಥಳೀಯ ಈಜುಗಾರರಾದ ಮಾರ್ಕೋಡು ಸುಧೀರ್ ಕುಮಾರ್ ಶೆಟ್ಟಿ, ಪ್ರಭಾಕರ ಶೆಟ್ಟಿ, ಸತ್ಯನಾರಾಯಣ ಮಂಜ ಮೊದಲಾದವರು ಬೋಟ್ ಸಹಾಯದಿಂದ ಶೋಧ ಕಾರ್ಯಾಚರಣೆ ನಡೆಸಿದರು. ಬೆಳಗ್ಗೆ ಸುಮಾರು 9 ಗಂಟೆಯ ವೇಳೆಗೆ ನೀರಿನಲ್ಲಿ ಮೃತದೇಹ ಪತ್ತೆಯಾಗಿರುವುದು ತಿಳಿದುಬಂದಿದೆ.
ನಂತರ ಮುಳುಗುತಜ್ಞ ಈಶ್ವರ ಮಲ್ಪೆ ಮತ್ತು ತಂಡ ಸ್ಥಳಕ್ಕೆ ಆಗಮಿಸಿ, ಸ್ಥಳೀಯ ಈಜುಗಾರರ ನೆರವಿನೊಂದಿಗೆ ಮೃತದೇಹವನ್ನು ಮೇಲಕ್ಕೆತ್ತಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Previous Post

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026

Recent News

imunify-bot-check