Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

Dhrishya News by Dhrishya News
25/09/2026
in ಸುದ್ದಿಗಳು
0
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಸಾಂದರ್ಭಿಕ ಚಿತ್ರ

0
SHARES
0
VIEWS
Share on FacebookShare on Twitter

ಕುಂದಾಪುರ: ವೈಯಕ್ತಿಕ ಸಮಸ್ಯೆಯಿಂದ ನೊಂದು ವ್ಯಕ್ತಿಯೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ತಾಲೂಕಿನ ಕಟ್‌ಬೆಲ್ತೂರು ಗ್ರಾಮದಲ್ಲಿ ಸೆ.24ರಂದು ನಡೆದಿದೆ.

ಮೃತರನ್ನು ಕಟ್‌ಬೆಲ್ತೂರು ಗ್ರಾಮದ ನಿವಾಸಿ ಹಾಗೂ ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಜೋಗಿ (48) ಎಂದು ಗುರುತಿಸಲಾಗಿದೆ.

ರಾಘವೇಂದ್ರ ಜೋಗಿಯವರು ಕಳೆದ 18 ವರ್ಷಗಳಿಂದ ಕೋಟೇಶ್ವರದ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದು, ಪತ್ನಿ ಹಾಗೂ ಮಗಳೊಂದಿಗೆ ಕಟ್‌ಬೆಲ್ತೂರಿನಲ್ಲಿ ವಾಸವಾಗಿದ್ದರು.

ಸೆ.24ರಂದು ಬೆಳಿಗ್ಗೆ 9:45ರಿಂದ ಮಧ್ಯಾಹ್ನ 12:30ರ ನಡುವಿನ ಅವಧಿಯಲ್ಲಿ ಮನೆಯ ಸಮೀಪದ ರವಿ ಬಳೆಗಾರರ ಜಾಗದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಪತ್ನಿ ಸುಕನ್ಯ ಅವರು ಮೃತರ ಸಹೋದರ ರಾಜೇಶ್ ಜೋಗಿ (42) ಅವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಹಗ್ಗವನ್ನು ತುಂಡರಿಸಿ, ಶೇಖರ ಬಳೆಗಾರರ ಕಾರಿನಲ್ಲಿ ಮಗ ಹಾಗೂ ಇತರರ ಸಹಾಯದಿಂದ ರಾಘವೇಂದ್ರ ಜೋಗಿಯವರನ್ನು ಕುಂದಾಪುರ ಆದರ್ಶ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಪರೀಕ್ಷಿಸಿದ ವೈದ್ಯಾಧಿಕಾರಿಯವರು ಮಧ್ಯಾಹ್ನ 1:19ಕ್ಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮೃತರು ಮನೆಯಲ್ಲಿ ತಮ್ಮ ಸಾವಿಗೆ ತಾವೇ ಕಾರಣ ಎಂಬುದಾಗಿ ಡೆತ್ ನೋಟ್ ಬರೆದಿಟ್ಟಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

25/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

25/09/2026
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಕಾರ್ಕಳದಲ್ಲಿ ಮಟ್ಕಾ ಜುಗಾರಿ: ₹3,440 ನಗದು ವಶ

24/09/2026
ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

24/09/2026

Recent News

imunify-bot-check