Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

Dhrishya News by Dhrishya News
27/09/2026
in ಸುದ್ದಿಗಳು
0
‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`
0
SHARES
2
VIEWS
Share on FacebookShare on Twitter

ಉಡುಪಿ, ಸೆ. 26: ಮನೋರೋಗಕ್ಕೆ ಒಳಗಾಗಿ ಬೀದಿಬದಿಯಲ್ಲಿ ಅಲೆದಾಡುತ್ತಿದ್ದ ಗದಗ ಜಿಲ್ಲೆಯ ವ್ಯಕ್ತಿಯೊಬ್ಬರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ, ಕೆಲವು ತಿಂಗಳುಗಳ ಹಿಂದೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು.

ಜಿಲ್ಲಾ ಆಸ್ಪತ್ರೆಯ ಮನೋರೋಗ ವಿಭಾಗದಲ್ಲಿರುವ ECRC ವಿಭಾಗದಲ್ಲಿ ಮನೋರೋಗ ವಿಭಾಗದ ಮುಖ್ಯಸ್ಥರು ಹಾಗೂ ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ್, ಮನೋವೈದ್ಯ ಡಾ. ಸುನಿಲ್ ಹಾಗೂ ಸ್ನಾತಕೋತ್ತರ ವೈದ್ಯೆ ಡಾ. ಶೀನಾ ಅವರನ್ನು ಒಳಗೊಂಡ ವೈದ್ಯಕೀಯ ತಂಡವು ನಿರಂತರ ಚಿಕಿತ್ಸೆ ನೀಡಿತು. ಸರಕಾರದ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ECRC ವಿಭಾಗದ ತಂಡವೂ ರೋಗಿಯ ಆರೈಕೆ ಹಾಗೂ ಪುನರ್ವಸತಿಗೆ ಅಗತ್ಯವಾದ ಪ್ರಯತ್ನಗಳನ್ನು ನಡೆಸಿತು. ಪರಿಣಾಮವಾಗಿ ರೋಗಿಯ ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದು, ಅವರು ಗುಣಮುಖರಾದರು.

ಇದೇ ವೇಳೆ, ECRC ವಿಭಾಗದ ಪ್ರಬಂಧಕರಾದ ಸುರೇಶ್ ಎಸ್. ನಾವೂರು ಅವರು ಸತತ ಪ್ರಯತ್ನ ನಡೆಸಿ ರೋಗಿಯ ಕುಟುಂಬವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು. ಹಲವು ವರ್ಷಗಳ ಬಳಿಕ ತನ್ನ ಕುಟುಂಬದ ಸದಸ್ಯರನ್ನು ಭೇಟಿಯಾದ ರೋಗಿಯು ಕೊನೆಗೂ ಕುಟುಂಬದ ಮಡಿಲಿಗೆ ಮರಳುವಂತಾಯಿತು.

ಜಿಲ್ಲಾ ಆಸ್ಪತ್ರೆಗೆ ಆಗಮಿಸಿದ ರೋಗಿಯ ತಾಯಿ, ಅಕ್ಕ ಹಾಗೂ ಅಕ್ಕನ ಮಗ ಅವರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಅಪಾರ ಸಂತೋಷ ವ್ಯಕ್ತಪಡಿಸಿದರು. ಹಲವು ವರ್ಷಗಳ ಬಳಿಕ ತಮ್ಮ ಕುಟುಂಬದ ಸದಸ್ಯನನ್ನು ಮರಳಿ ಪಡೆದ ಸಂತಸದ ಕ್ಷಣ ಎಲ್ಲರಲ್ಲೂ ಭಾವುಕತೆ ಮೂಡಿಸಿತು.

Previous Post

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

Next Post

ಕಾರ್ಕಳ: ಟಿಪ್ಪರ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಚಾಲಕನಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಟಿಪ್ಪರ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಚಾಲಕನಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಗಂಗೊಳ್ಳಿ: ಬೋಟ್‌ನಿಂದ ಬಿದ್ದು ಗಾಯಗೊಂಡಿದ್ದ ಮೀನುಗಾರ ಚಿಕಿತ್ಸೆ ಫಲಿಸದೆ ಸಾವು

27/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಟಿಪ್ಪರ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಚಾಲಕನಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

27/09/2026
‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

27/09/2026
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026

Recent News

imunify-bot-check