Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೊಲ್ಲೂರು: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕಾರ್ಮಿಕ ಸಾವು

Dhrishya News by Dhrishya News
27/09/2026
in ಸುದ್ದಿಗಳು
0
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ
0
SHARES
1
VIEWS
Share on FacebookShare on Twitter

ಕೊಲ್ಲೂರು: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದ ಕಾರ್ಮಿಕರೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಸೆ.26ರಂದು ನಡೆದಿದೆ.
ಹರಪ್ಪನಹಳ್ಳಿ ತಾಲೂಕಿನ ಯು. ಬೇವಿನಹಳ್ಳಿ ಗ್ರಾಮದ ಲಕ್ಷ್ಮಣ್ (51) ಅವರು ಕಳೆದ ಐದು ದಿನಗಳಿಂದ ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದ ವಿಶ್ವನಾಥ ಉಡುಪ ಅವರ ಅಡಿಕೆ ತೋಟದಲ್ಲಿ ಕೆಲಸ ಮಾಡಿಕೊಂಡು ಅಲ್ಲಿಯೇ ವಾಸವಾಗಿದ್ದರು.
ಸೆ.26ರಂದು ಬೆಳಗ್ಗೆ ಸುಮಾರು 8.30ಕ್ಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಬೆಳಗ್ಗೆ 10.05ಕ್ಕೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಲಕ್ಷ್ಮಣ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಅವರ ಸಂಬಂಧಿ ಪರಸಪ್ಪ (40) ನೀಡಿದ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಗಂಗೊಳ್ಳಿ: ಬೋಟ್‌ನಿಂದ ಬಿದ್ದು ಗಾಯಗೊಂಡಿದ್ದ ಮೀನುಗಾರ ಚಿಕಿತ್ಸೆ ಫಲಿಸದೆ ಸಾವು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಕೊಲ್ಲೂರು: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕಾರ್ಮಿಕ ಸಾವು

27/09/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಗಂಗೊಳ್ಳಿ: ಬೋಟ್‌ನಿಂದ ಬಿದ್ದು ಗಾಯಗೊಂಡಿದ್ದ ಮೀನುಗಾರ ಚಿಕಿತ್ಸೆ ಫಲಿಸದೆ ಸಾವು

27/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಟಿಪ್ಪರ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಚಾಲಕನಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

27/09/2026
‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

27/09/2026

Recent News

imunify-bot-check