ಉಡುಪಿ : ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಇವರ ಆಶ್ರಯದಲ್ಲಿ ಯಕ್ಷಗಾನ ಕಲಾರಂಗ (ರಿ)ಉಡುಪಿ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ
ಉಡುಪಿ ಜಿಲ್ಲೆಯ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕ್ ವತಿಯಿಂದ ಸಹಾಯಧನ ವಿತರಣಾ ಸಮಾರಂಭದ ಸಮಾರೋಪ ಸಮಾರಂಭವು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ದಿವ್ಯ ಉಪಸ್ತಿಯಲ್ಲಿ ನಡೆಯಿತು. ಹಾಗೂ ಫಲಾನುಭವಿಗಳಿಗೆ ಸಹಾಯಧನ ವಿತರಿಸಿದರು.









