Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

Dhrishya News by Dhrishya News
28/09/2026
in ಸುದ್ದಿಗಳು
0
ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!
0
SHARES
5
VIEWS
Share on FacebookShare on Twitter

ಉಡುಪಿ : ಕರ್ನಾಟಕ ಸರಕಾರ ತಡೆ ಹಿಡಿದ ಕನಿಷ್ಟ ಕೂಲಿಯನ್ನು ಕೂಡಲೇ ಸಮರ್ಪಕವಾಗಿ ಜಾರಿಮಾಡಲು ಒತ್ತಾಯಿಸಿ ಮತ್ತು ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಇಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಸುವರ್ಣ ರವರಿಗೆ ಅವರ ಕಛೇರಿ ಅಪ್ತ ಸಹಾಯಕ ಅಕ್ಷಯರವರ ಮೂಲಕ ಮನವಿ ನೀಡಲಾಯಿತು.

ನಿಯೋಗದಲ್ಲಿ ಉಡುಪಿ ಸಿಐಟಿಯು ವಲಯ ಸಂಚಾಲಕರಾದ ಕವಿರಾಜ್ ಎಸ್. ಕಾಂಚನ್, ಉಡುಪಿ ಬೀಡಿ ಯೂನಿಯನ್ ಅಧ್ಯಕ್ಷ ರಾದ ನಳಿನಿ. ಎಸ್, ಪ್ರಧಾನ ಕಾರ್ಯದರ್ಶಿ ಉಮೇಶ್ ಕುಂದರ್, ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ಸುನೀತಾ ಶೆಟ್ಟಿ, ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಅಧ್ಯಕ್ಷ ರಾದ ಸಂಜೀವ ಬಳ್ಕೂರು, ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಅಧ್ಯಕ್ಷ ರಾದ ಸುಭಾಸ್ ಚಂದ್ರನಾಯಕ್,ಪ್ರಧಾನ ಕಾರ್ಯದರ್ಶಿ ಶಶಿಧರ್ ಗೊಲ್ಲ, ಮುಂಖಡರಾದ ದಯಾನಂದ ಕೊಟ್ಯಾನ್,ಮುರಳಿ,ಸೈಯಾದ್, ಸಿಐಟಿಯು ಮುಖಂಡರಾದ ಪ್ರಭಾಕರ್ ಕುಂದರ್ ಉಪಸ್ಥಿತರಿದ್ದರು.

Previous Post

ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

28/09/2026
ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

28/09/2026
ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

28/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ಮನೆಯಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

28/09/2026

Recent News

imunify-bot-check