Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾಪು: ಅಡುಗೆ ಮಾಡುವ ವೇಳೆ ನೈಟಿಗೆ ಬೆಂಕಿ ತಗುಲಿ ಮಹಿಳೆ ಸಾವು

Dhrishya News by Dhrishya News
29/09/2026
in ಸುದ್ದಿಗಳು
0
ಕಾಪು: ಅಡುಗೆ ಮಾಡುವ ವೇಳೆ ನೈಟಿಗೆ ಬೆಂಕಿ ತಗುಲಿ ಮಹಿಳೆ ಸಾವು
0
SHARES
7
VIEWS
Share on FacebookShare on Twitter

ಕಾಪು: ಅಡುಗೆ ಕೋಣೆಯಲ್ಲಿ ಚಹಾ ತಯಾರಿಸುವ ವೇಳೆ ಆಕಸ್ಮಿಕವಾಗಿ ನೈಟಿಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ 69 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಾಪುವಿನಲ್ಲಿ ನಡೆದಿದೆ.

ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಸ್ವಪ್ನ (41) ಅವರ ಮನೆಯ ಪಕ್ಕದಲ್ಲೇ ಅವರ ಅತ್ತೆ ಸುಮಿತ್ರ ಪೂಜಾರಿ (69) ವಾಸವಾಗಿದ್ದರು. ಸುಮಿತ್ರ ಪೂಜಾರಿ ಅವರು ಪ್ರತಿದಿನ ಬೆಳಿಗ್ಗೆ ಸುಮಾರು 5 ಗಂಟೆಗೆ ಎದ್ದು ಚಹಾ ಮಾಡುವ ಅಭ್ಯಾಸ ಹೊಂದಿದ್ದರು.

ಸೆಪ್ಟೆಂಬರ್ 18ರಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಎಂದಿನಂತೆ ಚಹಾ ತಯಾರಿಸಲು ಅಡುಗೆ ಕೋಣೆಗೆ ತೆರಳಿದ್ದ ವೇಳೆ ಅವರ ನೈಟಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಪರಿಣಾಮ ಕುತ್ತಿಗೆ, ಕೆನ್ನೆ, ಎದೆ ಹಾಗೂ ತೊಡೆಯ ಭಾಗಕ್ಕೆ ಸುಟ್ಟ ಗಾಯಗಳಾಗಿವೆ.

ತಕ್ಷಣ ಸ್ವಪ್ನ ಅವರು ಗಾಯಗೊಂಡ ಅತ್ತೆಯನ್ನು ಉಪಚರಿಸಿ, ಸುಮಂತ್ ಅವರೊಂದಿಗೆ ಆಟೋ ರಿಕ್ಷಾದಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯಾಧಿಕಾರಿಗಳು ಪರೀಕ್ಷಿಸಿ ಒಳರೋಗಿಯಾಗಿ ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದರು.

ನಂತರ ಸುಮಿತ್ರ ಅವರ ಪುತ್ರ ಶ್ರೀನಿವಾಸ ಅವರು ವಿದೇಶದಲ್ಲಿದ್ದ ಕಾರಣ ಊರಿಗೆ ಬಂದು, ಕೆಎಂಸಿ ಆಸ್ಪತ್ರೆಯಿಂದ ಅವರನ್ನು ಬಿಡುಗಡೆಗೊಳಿಸಿ ಹೆಚ್ಚಿನ ಚಿಕಿತ್ಸೆಗಾಗಿ ಸೆಪ್ಟೆಂಬರ್ 21ರಂದು ರಾತ್ರಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೆಪ್ಟೆಂಬರ್ 28ರಂದು ಮಧ್ಯಾಹ್ನ 1:20ರ ಸುಮಾರಿಗೆ ಸುಮಿತ್ರ ಪೂಜಾರಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ಕ್ರಮಾಂಕ 30/2026, ಕಲಂ 194 BNSS ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಉಚ್ಚಿಲ ದಸರಾ ಕುಸ್ತಿ ಪಂದ್ಯಾಕೂಟ-2026: ಅ.13ರಂದು ವಿವಿಧ ವಿಭಾಗಗಳಲ್ಲಿ ಕುಸ್ತಿ ಸ್ಪರ್ಧೆ

Next Post

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026
ಕಾಪು: ಅಡುಗೆ ಮಾಡುವ ವೇಳೆ ನೈಟಿಗೆ ಬೆಂಕಿ ತಗುಲಿ ಮಹಿಳೆ ಸಾವು

ಕಾಪು: ಅಡುಗೆ ಮಾಡುವ ವೇಳೆ ನೈಟಿಗೆ ಬೆಂಕಿ ತಗುಲಿ ಮಹಿಳೆ ಸಾವು

29/09/2026
ಉಚ್ಚಿಲ ದಸರಾ ಕುಸ್ತಿ ಪಂದ್ಯಾಕೂಟ-2026: ಅ.13ರಂದು ವಿವಿಧ ವಿಭಾಗಗಳಲ್ಲಿ ಕುಸ್ತಿ ಸ್ಪರ್ಧೆ

ಉಚ್ಚಿಲ ದಸರಾ ಕುಸ್ತಿ ಪಂದ್ಯಾಕೂಟ-2026: ಅ.13ರಂದು ವಿವಿಧ ವಿಭಾಗಗಳಲ್ಲಿ ಕುಸ್ತಿ ಸ್ಪರ್ಧೆ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

28/09/2026

Recent News

imunify-bot-check