ಉಡುಪಿ : ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ
ಶ್ರೀ ಕೃಷ್ಣ ಮಠಕ್ಕೆ ಅದ್ಲೂರಿ ಲಕ್ಷ್ಮಣ್ ಕುಮಾರ್
ಪರಿಶಿಷ್ಟ ಜಾತಿಗಳ ಅಭಿವೃದ್ಧಿ, ಬುಡಕಟ್ಟು ಕಲ್ಯಾಣ ಮತ್ತು ವಿಕಲಚೇತನರ, ಹಿರಿಯ ನಾಗರಿಕ ಹಾಗೂ ಅಲ್ಪಸಂಖ್ಯಾತರ ಸಬಲೀಕರಣ ಸಚಿವರು (ತೆಲಂಗಾಣ ಸರ್ಕಾರ) ಭೇಟಿ ನೀಡಿ ದರ್ಶನ ಪಡೆದುಕೊಂಡರು ಹಾಗೂ ಶ್ರೀ ಮಠದ ವತಿಯಿಂದ ಗೌರವಿಸಲಾಯಿತು ಈ ಸಂದರ್ಭದಲ್ಲಿ ದಿವಾನರಾದ ಉದಯ ಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ ವೆಂಕಟರಮಣ ಮುಚ್ಚಿಂತ್ತಾಯ ಉಪಸ್ಥಿತರಿದ್ದರು.







