Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

Dhrishya News by Dhrishya News
01/10/2026
in ಸುದ್ದಿಗಳು
0
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026
0
SHARES
1
VIEWS
Share on FacebookShare on Twitter

ಉಡುಪಿ: ಉಡುಪಿ ಉಚ್ಚಿಲ ದಸರಾ ಮಹೋತ್ಸವ–2026ರ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026 ನೃತ್ಯ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಅಕ್ಟೋಬರ್ 11ರಂದು ರಾತ್ರಿ 8 ಗಂಟೆಗೆ ನಡೆಯಲಿರುವ ಈ ಸ್ಪರ್ಧೆಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳ ನೃತ್ಯ ತಂಡಗಳು ಭಾಗವಹಿಸಲಿವೆ.

ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ₹1,55,555, ದ್ವಿತೀಯ ₹1,05,555, ತೃತೀಯ ₹55,555 ಹಾಗೂ ನಾಲ್ಕನೇ ಬಹುಮಾನ ₹25,555 ನಗದು ಬಹುಮಾನ ನೀಡಲಾಗುವುದು. ಅಲ್ಲದೆ, ಆಯ್ಕೆಯಾಗುವ ಎಲ್ಲಾ ತಂಡಗಳಿಗೆ ತಲಾ ₹5,000 ಗೌರವಧನ ನೀಡಲಾಗುವುದು.
ತಂಡದಲ್ಲಿ ಕನಿಷ್ಠ 7 ಹಾಗೂ ಗರಿಷ್ಠ 20 ಸದಸ್ಯರಿಗೆ ಅವಕಾಶವಿದ್ದು, ಒಂದು ನೃತ್ಯ ಪ್ರದರ್ಶನಕ್ಕೆ 6+2 ನಿಮಿಷಗಳ ಕಾಲಾವಕಾಶ ನಿಗದಿಪಡಿಸಲಾಗಿದೆ. ವೇಷಭೂಷಣ, ಭಾವಾಭಿನಯ, ನೃತ್ಯ ಸಂಯೋಜನೆ, ವೇದಿಕೆ ಬಳಕೆ ಹಾಗೂ ಒಟ್ಟಾರೆ ಪ್ರದರ್ಶನವನ್ನು ಪರಿಗಣಿಸಿ ತೀರ್ಪು ನೀಡಲಾಗುತ್ತದೆ.
ನೃತ್ಯ ತಂಡಗಳು ಸ್ಪರ್ಧಾ ದಿನ ಸಂಜೆ 5 ಗಂಟೆಯೊಳಗೆ ಸ್ಥಳದಲ್ಲಿ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ 8970797269 ಸಂಪರ್ಕಿಸಬಹುದು.

Previous Post

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

01/10/2026
ವಿ-ಗಾರ್ಡ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಮಿಥುನ್ ಕೆ. ಚಿಟ್ಟಿಲಪ್ಪಿಲ್ಲಿ ನೇಮಕ

ವಿ-ಗಾರ್ಡ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಮಿಥುನ್ ಕೆ. ಚಿಟ್ಟಿಲಪ್ಪಿಲ್ಲಿ ನೇಮಕ

01/10/2026

Recent News

imunify-bot-check