ಉಡುಪಿ : ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಕೃಷ್ಣ ಮಠ, ಶ್ರೀ ಕೃಷ್ಣ ಮಠಕ್ಕೆ ಅಕ್ಟೋಬರ್ 3ರಂದು ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಇವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ದಿವಾನರಾದ ಡಾ. ಉದಯ ಕುಮಾರ್ ಸರಳತ್ತಾಯ ಅವರು ಶ್ರೀ ಮಠದ ಪರವಾಗಿ ಗೌರವಿಸಿದರು.
'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.