Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರ: ಮನೆಗೆ ನುಗ್ಗಿ ₹30 ಸಾವಿರ ಮೌಲ್ಯದ ವಸ್ತುಗಳ ಕಳವು.!

Dhrishya News by Dhrishya News
05/10/2026
in ಸುದ್ದಿಗಳು
0
ಬ್ರಹ್ಮಾವರ: ಮನೆಗೆ ನುಗ್ಗಿ ₹30 ಸಾವಿರ ಮೌಲ್ಯದ ವಸ್ತುಗಳ ಕಳವು.!

ಸಾಂದರ್ಭಿಕ ಚಿತ್ರ

0
SHARES
6
VIEWS
Share on FacebookShare on Twitter

ಬ್ರಹ್ಮಾವರ: ಹನೇಹಳ್ಳಿ ಗ್ರಾಮದ ಚಾಂಪಾಡಿಯ ಜಲಜಾಕ್ಷೀ ನಿಲಯದಲ್ಲಿ ಮನೆಗೆ ಬೀಗ ಹಾಕಿದ್ದ ಸಮಯದಲ್ಲಿ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ ಕಳ್ಳರು, ತಾಮ್ರ ಹಾಗೂ ಹಿತ್ತಾಳೆಯ ವಸ್ತುಗಳು ಸೇರಿದಂತೆ ಸುಮಾರು ₹30,000 ಮೌಲ್ಯದ ಸ್ವತ್ತುಗಳನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ.

ಅಣ್ಣಪ್ಪ ಪೂಜಾರಿ (50) ಅವರು ನೀಡಿದ ದೂರಿನಂತೆ, ಆಗಸ್ಟ್ 29ರಿಂದ ಸೆಪ್ಟೆಂಬರ್ 27, 2026ರ ಮಧ್ಯಾಹ್ನ 12 ಗಂಟೆಯ ನಡುವಿನ ಅವಧಿಯಲ್ಲಿ ಘಟನೆ ನಡೆದಿದೆ. ಮನೆಯ ಪೂರ್ವ ಬದಿಯ ಬಾಗಿಲಿನ ಚಿಲಕ ಮುರಿದು ಒಳ ಪ್ರವೇಶಿಸಿದ ಕಳ್ಳರು, ಬಚ್ಚಲು ಮನೆಯಲ್ಲಿದ್ದ ತಾಮ್ರದ ಹಂಡೆ, ತಾಮ್ರದ ಕೊಡಪಾನ, ಅಡುಗೆ ಕೋಣೆಯ ಗ್ಯಾಸ್ ಲೈಟರ್, ನಾಲ್ಕು ಹಿತ್ತಾಳೆಯ ಕಾಲುದೀಪಗಳು, ಹಿತ್ತಾಳೆಯ ಜಾಗಂಟೆ, ಆರತಿ ತಟ್ಟೆ, ಪೂಜಾ ಗಂಟೆ ಹಾಗೂ ಕಾಣಿಕೆ ತುಂಬಿದ್ದ ಮೂರು ಡಬ್ಬಿಗಳನ್ನು ಕಳವು ಮಾಡಿದ್ದಾರೆ.

ಕಳವಾದ ಸ್ವತ್ತುಗಳ ಒಟ್ಟು ಅಂದಾಜು ಮೌಲ್ಯ ₹30,000 ಎಂದು ತಿಳಿಸಲಾಗಿದೆ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

Next Post

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

05/10/2026
ಬ್ರಹ್ಮಾವರ: ಮನೆಗೆ ನುಗ್ಗಿ ₹30 ಸಾವಿರ ಮೌಲ್ಯದ ವಸ್ತುಗಳ ಕಳವು.!

ಬ್ರಹ್ಮಾವರ: ಮನೆಗೆ ನುಗ್ಗಿ ₹30 ಸಾವಿರ ಮೌಲ್ಯದ ವಸ್ತುಗಳ ಕಳವು.!

05/10/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026

Recent News

imunify-bot-check