Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಂಘಟನೆಯೇ ದಲಿತರ ಶಕ್ತಿ: ಸಂಜೀವ ಬಳ್ಕೂರು

Dhrishya News by Dhrishya News
05/10/2026
in ಸುದ್ದಿಗಳು
0
ಸಂಘಟನೆಯೇ ದಲಿತರ ಶಕ್ತಿ: ಸಂಜೀವ ಬಳ್ಕೂರು
0
SHARES
7
VIEWS
Share on FacebookShare on Twitter

ಅಂಪಾರು : ಸಂಘಟನೆಯೇ ದಲಿತರ ಶಕ್ತಿಯಾಗಿದ್ದು, ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಮೂಲಕ ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರ ಹೋರಾಟ ನಡೆಸಬೇಕು ಎಂದು DHS ಜಿಲ್ಲಾ ಅಧ್ಯಕ್ಷರಾದ ಸಂಜೀವ ಬಳ್ಕೂರು ಹೇಳಿದರು.
ಅಂಪಾರು–ಬಾಲಾಡಿ DHS ಘಟಕದ ವತಿಯಿಂದ ಅ.4ರಂದು ಅಂಪಾರು–ಬಾಲಾಡಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಘಟನೆಯ ವತಿಯಿಂದ ನಡೆಯುತ್ತಿರುವ ವಿವಿಧ ಹೋರಾಟಗಳು ಹಾಗೂ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಅವರು, ಹೆಚ್ಚಿನ ಜನರನ್ನು ಸಂಘಟನೆಯೊಂದಿಗೆ ಸಂಪರ್ಕಿಸುವ ಅಗತ್ಯವಿದೆ ಎಂದರು.

ಸಭೆಯಲ್ಲಿ ಮನೋಜ್ ಅವರು ಸ್ಥಳೀಯವಾಗಿ ಎದುರಾಗುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟಗಳ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು. ಗುರುಮೂರ್ತಿ ಅವರು ಸಂಘಟನೆಯ ಮಹತ್ವ, ಒಗ್ಗಟ್ಟು ಹಾಗೂ ಸದಸ್ಯರ ಸಕ್ರಿಯ ಭಾಗವಹಿಸುವಿಕೆಯ ಅಗತ್ಯತೆಯ ಬಗ್ಗೆ ಮಾತನಾಡಿದರು.

ನಿವೇಶನ ಹಾಗೂ ವಸತಿ ರಹಿತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ಅರ್ಹ ಫಲಾನುಭವಿಗಳನ್ನು ಒಗ್ಗೂಡಿಸಿ ಸಂಘಟನೆಯ ಮುಖಂಡರ ನೇತೃತ್ವದಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯತ್‌ಗೆ ಅರ್ಜಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಅಲ್ಲದೆ, ಸಂಘಟನೆಯ ಕಾರ್ಯಚಟುವಟಿಕೆಗಳನ್ನು ನಿರಂತರವಾಗಿ ನಡೆಸುವ ಉದ್ದೇಶದಿಂದ ಪ್ರತಿ ತಿಂಗಳಿಗೊಮ್ಮೆ ಸಭೆ ನಡೆಸಲು ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಬಾಬು ಬಳ್ಕೂರು, ರಾಜೀವ, ಜಯರಾಮ, ಸುವರ್ಣ, ಜಯಕರ, ಭೋಜ, ನಾಗರಾಜ, ಮಂಜು ಸೇರಿದಂತೆ ಹಲವು ಸದಸ್ಯರು ಉಪಸ್ಥಿತರಿದ್ದರು.

ಸಭೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ, ಸ್ಥಳೀಯ ಸಮಸ್ಯೆಗಳ ವಿರುದ್ಧ ಪರಿಣಾಮಕಾರಿ ಹೋರಾಟ ರೂಪಿಸುವ ಸಂಕಲ್ಪದೊಂದಿಗೆ ಸಭೆ ಮುಕ್ತಾಯಗೊಂಡಿತು.

Previous Post

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

Next Post

ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

05/10/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

05/10/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

05/10/2026
ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

05/10/2026

Recent News

imunify-bot-check