Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

Dhrishya News by Dhrishya News
05/10/2026
in ಸುದ್ದಿಗಳು
0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಸಾಂದರ್ಭಿಕ ಚಿತ್ರ

0
SHARES
0
VIEWS
Share on FacebookShare on Twitter

ಕುಂದಾಪುರ, ಅ.5: ಸ್ನೇಹಿತನ ಮನೆಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಯುವಕನೊಬ್ಬ ಮನೆಗೆ ವಾಪಸಾಗದೆ ನಾಪತ್ತೆಯಾಗಿರುವ ಘಟನೆ ಕುಂದಾಪುರ ತಾಲೂಕಿನ ಹೊಸಂಗಡಿ ಗ್ರಾಮದಲ್ಲಿ ನಡೆದಿದೆ.

ನಾಪತ್ತೆಯಾದ ಯುವಕನನ್ನು ಕವೀನಾ (26) ಎಂದು ಗುರುತಿಸಲಾಗಿದೆ. ಹಾಲ್ಕಲ್‌ ಬಳಿ ಸ್ವಂತ ಟಿಪ್ಪರ್‌ ಹೊಂದಿದ್ದು, ಕಳೆದ 3–4 ವರ್ಷಗಳಿಂದ ಟಿಪ್ಪರ್‌ ವ್ಯವಹಾರ ನಡೆಸಿಕೊಂಡು ಬಂದಿದ್ದರು.

ಅ.2ರಂದು ಸಂಜೆ ಸುಮಾರು 6.30ರ ವೇಳೆಗೆ ಹೊಸಂಗಡಿ ಗ್ರಾಮದ ತಾರ್ಕಿಮಕ್ಕಿಯಲ್ಲಿರುವ ಸ್ನೇಹಿತ ದೇವೇಂದ್ರ ಅವರ ಮನೆಗೆ ಹೋಗಿ ಬರುವುದಾಗಿ ಹೇಳಿ ಅಲ್ಲಿಂದ ತಮ್ಮ ಮನೆ ಕಡೆಗೆ ತೆರಳಿದ್ದರು. ಆದರೆ ಮನೆಗೆ ವಾಪಸಾಗಿಲ್ಲ.

ಬಳಿಕ ಕುಟುಂಬಸ್ಥರು ಸ್ನೇಹಿತರು ಹಾಗೂ ಸಂಬಂಧಿಕರ ಬಳಿ ವಿಚಾರಿಸಿದರೂ ಕವೀನಾ ಅವರ ಕುರಿತು ಯಾವುದೇ ಸುಳಿವು ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಅವರು ಕಾಣೆಯಾಗಿರುವ ಕುರಿತು ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

05/10/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

05/10/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

05/10/2026
ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

05/10/2026

Recent News

imunify-bot-check