Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

Dhrishya News by Dhrishya News
06/10/2026
in ಸುದ್ದಿಗಳು
0
ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.
0
SHARES
6
VIEWS
Share on FacebookShare on Twitter

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ಸಾoವಿಧಾನಿಕ ಹುದ್ದೆಯಲ್ಲಿ ಸಾರ್ಥಕ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಪೂರ್ಣಗೊಳಿಸುವ ದಿನ ಅ.7ರಂದು ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ” ಕಾರ್ಯಕ್ರಮವು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಅಜ್ಜರಕಾಡು ಪುರ ಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ ಗಂಟೆ 9.30ಕ್ಕೆ “ವಿಕಸಿತ ಭಾರತ ಸಂಕಲ್ಪ ಸಭೆ” ನಡೆಯಲಿದ್ದು, 10.00 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು “ಸೇವಾ ಜ್ಯೋತಿ ಯಾತ್ರೆ” ಕಾರ್ಯಕ್ರಮವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪುರ ಭವನದಲ್ಲಿ ಇದರ ನೇರ ಪ್ರಸಾರದ ಸಾಮೂಹಿಕ ವೀಕ್ಷಣೆ ನಡೆಯಲಿದೆ.

ಪ್ರಧಾನ ಮಂತ್ರಿಗಳು ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಭಾಷಣದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಜ್ಯೋತಿಯನ್ನು ಬೆಳಗಿಸಿ “ಸೇವಾ ಜ್ಯೋತಿ ಯಾತ್ರೆ” ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅವರು ಸಂಸದರು, ಶಾಸಕರು ಮತ್ತು ಪಕ್ಷದ ಪ್ರಮುಖರ ಉಪಸ್ಥಿತಿಯಲ್ಲಿ “ಸೇವಾ ಜ್ಯೋತಿ ಯಾತ್ರೆ” ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

“ಸೇವಾ ಜ್ಯೋತಿ” ಬೆಳಗಿದ ನಂತರ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ ಸಂಸದರು, ಶಾಸಕರು, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ಸಮಾಗಮದೊಂದಿಗೆ ಉಡುಪಿ ಪುರ ಭವನದಿಂದ ಜೋಡುಕಟ್ಟೆಯ ವರೆಗೆ ‘ಪಾದಯಾತ್ರೆ’ಯೊಂದಿಗೆ ಕಾರ್ಯಕ್ರಮ ಸಮಾಪನಗೊಳ್ಳಲಿದೆ.

“ಸೇವಾ ಜ್ಯೋತಿ ಯಾತ್ರೆ”ಯ ಪೂರ್ವಭಾವಿಯಾಗಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ನೇತೃತ್ವದಲ್ಲಿ ಅ.7 ಬುಧವಾರ ಬೆಳಿಗ್ಗೆ ಗಂಟೆ 8.30ಕ್ಕೆ ಟೈಗರ್ ಸರ್ಕಲ್ ಮಣಿಪಾಲ, ಬಲಾಯಿಪಾದೆ ಮತ್ತು ಅಂಬಾಗಿಲು ಕಡೆಗಳಿಂದ ‘ವಾಹನ ಜಾಥಾ’ ಹೊರಟು ಪುರ ಭವನವನ್ನು ತಲುಪಲಿದೆ.

ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಸಮಿತಿ/ಕಾರ್ಯಕಾರಿಣಿ ಸದಸ್ಯರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಬೃಹತ್ ಸಂಖ್ಯೆಯಲ್ಲಿ ಉಪಸ್ಥಿತರಿದ್ದು “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”ಯನ್ನು ಯಶಸ್ವಿಗೊಳಿಸಬೇಕಾಗಿ ‘ಸೇವಾ ಸಂಕಲ್ಪ ಅಭಿಯಾನ’ದ ಜಿಲ್ಲಾ ಸಂಚಾಲಕ ದಿನಕರ ಶೆಟ್ಟಿ ಹೆರ್ಗ ಮತ್ತು ‘ಸೇವಾ ಜ್ಯೋತಿ ಯಾತ್ರೆ’ಯ ಜಿಲ್ಲಾ ಸಂಚಾಲಕ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

Next Post

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

06/10/2026
ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

06/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

05/10/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

05/10/2026

Recent News

imunify-bot-check