Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

Dhrishya News by Dhrishya News
06/10/2026
in ಸುದ್ದಿಗಳು
0
ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ
0
SHARES
3
VIEWS
Share on FacebookShare on Twitter

ಉಚ್ಚಿಲ: ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ದೇವಸ್ಥಾನದ ಸ್ವಚ್ಛತೆ, ಅಲಂಕಾರ ಸೇರಿದಂತೆ ವಿವಿಧ ಪೂರ್ವಸಿದ್ಧತಾ ಕಾರ್ಯಗಳು ನಡೆಯುತ್ತಿದ್ದು, ಭಕ್ತರನ್ನು ಸ್ವಾಗತಿಸಲು ದೇವಾಲಯ ಸಜ್ಜಾಗುತ್ತಿದೆ.

ದಸರಾ ಪ್ರಯುಕ್ತ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ವಿವಿಧ ಸೇವೆಗಳನ್ನು ಆಯೋಜಿಸಲು ಸಿದ್ಧತೆ ಕೈಗೊಳ್ಳಲಾಗಿದೆ. ಮಹೋತ್ಸವದ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಅವರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿಯೂ ವ್ಯವಸ್ಥೆ ಮಾಡಲಾಗುತ್ತಿದೆ.

Previous Post

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

Next Post

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

06/10/2026
ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

06/10/2026
ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

06/10/2026
ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

06/10/2026

Recent News

imunify-bot-check