Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಜೂನ್ 15 ರಂದು ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ..!!

Dhrishya News by Dhrishya News
13/06/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
146
VIEWS
Share on FacebookShare on Twitter

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜೂನ್ 15 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Tags: #jobfair #ಉದ್ಯೋಗಮೇಳ #manipal #ಉಡುಪಿ
Previous Post

ಮೀನುಗಾರಿಕೆ ಇಲಾಖೆ ಮತ್ತು ಬಂದರು ಇಲಾಖೆ ಅಧಿಕಾರಿಗಳು ಹಾಗೂ ಮೀನುಗಾರ ಸಂಘಟನೆಯ ಪ್ರಮುಖರೊಂದಿಗೆ ಯಶ್ ಪಾಲ್ ಸುವರ್ಣ ಸಭೆ..!!

Next Post

ಉಡುಪಿ : ಚಿನ್ನಾಭರಣ ಕಳವುಗೈದ ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಚಿನ್ನಾಭರಣ ಕಳವುಗೈದ ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

29/04/2026

Recent News

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved