Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

Dhrishya News by Dhrishya News
06/10/2026
in ಸುದ್ದಿಗಳು
0
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ
0
SHARES
2
VIEWS
Share on FacebookShare on Twitter

ಉಡುಪಿ : ದೇಶದ ಸಾಂವಿಧಾನಿಕ ಸಂಸ್ಥೆ ಚುನಾವಣ ಆಯೋಗವನ್ನು ಕೇಂದ್ರ ಸರ್ಕಾರವು ಕೈಗೊಂಬೆಯಂತೆ ಬಳಸಿಕೊಂಡು ಗ್ಯಾನೇಶ್ ಕುಮಾರ್ ನಿಂದ ಕ್ರಿಮಿನಲ್ ಕೆಲಸಗಳನ್ನು ಮಾಡಿಸುತ್ತಿದೆ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಗ್ಯಾನೇಶ್ ಕುಮಾರ್ ಬಿಜೆಪಿಯ ಅಧಿಕಾರ ಭದ್ರಪಡಿಸಿಕೊಳ್ಳಲು ಕಾರ್ಯಾಂಗವನ್ನೂ ಕ್ರಿಮಿನಲ್ ಕೆಲಸಗಳಿಗೆ ಬಳಸಿಕೊಳ್ಳುತ್ತಿರುವುದು ಪ್ರಜಾತಂತ್ರಕ್ಕೆ ಅಪಾಯಕಾರಿ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ಪ್ರಧಾನ ಮಂತ್ರಿ ಗ್ರಹ ಸಚಿವರಿಂದ ಹಿಡಿದು ಹಳ್ಳಿಯ ಬಿಜೆಪಿ ಭೂತ್ ಮಟ್ಟದ ನಾಯಕರ ವರೆಗೆ ಫಾರಂ 7 ಮೂಲಕ ಕ್ರಿಮಿನಲ್ ಕೆಲಸ ಮಾಡುತ್ತಿರುವುದು ಆತಂಕಕಾರಿ ಇವರೆಲ್ಲರ ಮೇಲೆ ದೂರು ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದರು.ದೆಹಲಿಯಲ್ಲಿ ಕ್ರಿಮಿನಲ್ ಕೆಲಸ ಮಾಡುವವರ ವಿರುದ್ಧ ನಾಗರಿಕರು ಪ್ರಜಾಪ್ರಭುತ್ವ ರಕ್ಷಣೆ ಮಾಡಲು ಹೋರಾಟ ಮಾಡುವವರನ್ನೇ ಬಂಧಿಸಿ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ ಪೋಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಮಹಿಳಾ ಪತ್ರಕರ್ತರ ಮೇಲೆ ಪುರುಷ ಪೋಲೀಸರ ಲೈಂಗಿಕ ದೌರ್ಜನ್ಯ ಕೇಳಿ ಬಂದಿರುವುದು ಆತಂಕಕಾರಿ ಎಂದರು.

ಗ್ಯಾನೇಶ್ ಕುಮಾರ್ ನನ್ನು ಪದಚ್ಯುತಗೊಳಿಸದಿದ್ದರೆ ಅಕ್ಟೋಬರ್ 10 ರಂದು ದೆಹಲಿಯಲ್ಲಿ ತೀವ್ರ ಪ್ರತಿಭಟನೆ ಹಾಗೂ ಎಲ್ಲಾ ರಾಜ್ಯಗಳ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು.

ಪ್ರತಿಭಟನೆಯನ್ನುದ್ದೇಶಿಸಿ ಸಿಪಿಎಂ ಪಕ್ಷದ ತಾಲೂಕು ಕಾರ್ಯದರ್ಶಿ ಶಶಿಧರ್ ಗೊಲ್ಲ,
ಸಂಜೀವ ಬಳ್ಕೂರು ಮಾತನಾಡಿದರು.
ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಕವಿರಾಜ್ ಎಸ್ ಕಾಂಚನ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರತಿಭಟನೆಯಲ್ಲಿ ಚಂದ್ರಶೇಖರ ವಿ, ಉಮೇಶ್ ಕುಂದರ್, ನಳಿನಿ,ಸರೋಜ, ಪ್ರಭಾಕರ ಕುಂದರ್ ಭಾಗವಹಿಸಿದರು.

Previous Post

ಶಿರ್ಲಾಲು ಗ್ರಾಮದ ಹಾರಾಡಿ ಬಳಿಯಲ್ಲಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಬಿಡುಗಡೆ

Next Post

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026
ಶಿರ್ಲಾಲು ಗ್ರಾಮದ ಹಾರಾಡಿ ಬಳಿಯಲ್ಲಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಬಿಡುಗಡೆ

ಶಿರ್ಲಾಲು ಗ್ರಾಮದ ಹಾರಾಡಿ ಬಳಿಯಲ್ಲಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಬಿಡುಗಡೆ

06/10/2026

Recent News

imunify-bot-check