Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ: ಕ್ರೆಡಿಟ್ ಕಾರ್ಡ್‌ನಿಂದ ₹1.13 ಲಕ್ಷ ಅಕ್ರಮ ವರ್ಗಾವಣೆ

Dhrishya News by Dhrishya News
09/10/2026
in मौसम
0
ಉಡುಪಿ: ಕ್ರೆಡಿಟ್ ಕಾರ್ಡ್‌ನಿಂದ ₹1.13 ಲಕ್ಷ ಅಕ್ರಮ ವರ್ಗಾವಣೆ
0
SHARES
3
VIEWS
Share on FacebookShare on Twitter

ಉಡುಪಿ: ಕ್ರೆಡಿಟ್ ಕಾರ್ಡ್‌ದಾರರ ಗಮನಕ್ಕೆ ಬಾರದೆ ಅವರ ಖಾತೆಯಿಂದ ₹1,13,940.39 ಹಣ ವರ್ಗಾವಣೆಯಾದ ಸೈಬರ್ ವಂಚನೆ ಪ್ರಕರಣ ಉಡುಪಿಯಲ್ಲಿ ದಾಖಲಾಗಿದೆ.
ವ್ಯಕ್ತಿ ಯೊಬ್ಬರು ಕೆನರಾ ಬ್ಯಾಂಕ್‌ನ ಕ್ರೆಡಿಟ್ ಕಾರ್ಡ್ ಹೊಂದಿದ್ದರು. 2026ರ ಅಕ್ಟೋಬರ್ 7ರಂದು ರಾತ್ರಿ ಅವರ ಕ್ರೆಡಿಟ್ ಕಾರ್ಡ್‌ನಿಂದ ಅಮೆಜಾನ್ ವೆಬ್ ಸರ್ವಿಸಸ್ (Amazon Web Services) ಖಾತೆಗೆ ತಲಾ ₹37,980.13ರಂತೆ ಮೂರು ಬಾರಿ ಹಣ ವರ್ಗಾವಣೆಯಾಗಿದೆ. ಒಟ್ಟು ₹1,13,940.39 ಹಣವನ್ನು ಅವರ ಒಪ್ಪಿಗೆ ಇಲ್ಲದೆ ವರ್ಗಾಯಿಸಲಾಗಿದ್ದು, ಈ ಕುರಿತು ಅವರ ಮೊಬೈಲ್ ಸಂಖ್ಯೆಗೆ ಸಂದೇಶ ಬಂದಿತ್ತು.

ಯಾರೋ ಸೈಬರ್ ವಂಚಕರು ತಮ್ಮ ಕ್ರೆಡಿಟ್ ಕಾರ್ಡ್‌ನಿಂದ ಅಕ್ರಮವಾಗಿ ಹಣ ವರ್ಗಾಯಿಸಿ ವಂಚಿಸಿರುವುದಾಗಿ ನಿತಿನ್ ಜೋಸ್ ಅವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ 14.35 ಲಕ್ಷ ರೂ. ವಂಚನೆ..!

Next Post

ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

09/10/2026
ಉಡುಪಿ: ಕ್ರೆಡಿಟ್ ಕಾರ್ಡ್‌ನಿಂದ ₹1.13 ಲಕ್ಷ ಅಕ್ರಮ ವರ್ಗಾವಣೆ

ಉಡುಪಿ: ಕ್ರೆಡಿಟ್ ಕಾರ್ಡ್‌ನಿಂದ ₹1.13 ಲಕ್ಷ ಅಕ್ರಮ ವರ್ಗಾವಣೆ

09/10/2026
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ 14.35 ಲಕ್ಷ ರೂ. ವಂಚನೆ..!

ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ 14.35 ಲಕ್ಷ ರೂ. ವಂಚನೆ..!

09/10/2026
ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

Recent News

imunify-bot-check