Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಚಿನ್ನಾಭರಣ ಕಳವುಗೈದ ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ…!!

Dhrishya News by Dhrishya News
14/06/2023
in ಕರಾವಳಿ, ಸುದ್ದಿಗಳು
0
0
SHARES
32
VIEWS
Share on FacebookShare on Twitter

ಉಡುಪಿ: ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯವು ಚಿನ್ನಾಭರಣಗಳನ್ನು ಕಳವುಗೈದ ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಅಂಬಾಗಿಲು ಕಕ್ಕುಂಜೆಯ ಪ್ರಮಿಳಾ ಬಂಗೇರಾರವರ ಮನೆಯ ಒಳಗೆ 2022 ಜನವರಿ 21 ರಂದು 1 ಗಂಟೆಯ ಸುಮಾರಿಗೆ ಪ್ರವೇಶಿಸಿ, ಸಂತೋಷ ಪೂಜಾರಿ ಎಂಬಾತನು ಚಿನ್ನಾಭರಣಗಳನ್ನು ಕಳವು ಮಾಡಿರುವ ಹಿನ್ನೆಲೆ, ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ, ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯದ ನ್ಯಾಯಾಧೀಶ ವಿಘ್ನೇಶ್ ಕುಮಾರ್ ಅವರು ಆರೋಪಿ ಸಂತೋಷ ಪೂಜಾರಿಗೆ ಭಾ.ದಂ.ಸ. ಕಲಂ 380 ರಡಿ 3 ವರ್ಷ ಮತ್ತು ಕಲಂ 454 ರಡಿ 1 ವರ್ಷ ಒಟ್ಟು 4 ವರ್ಷ ಕಠಿಣ ಸಜೆ ಮತ್ತು ರೂ. 2000 ದಂಡ ವಿಧಿಸಿದ್ದು, ದಂಡ ಪಾವತಿಸಲು ತಪ್ಪಿದಲ್ಲಿ 2 ತಿಂಗಳ ಸಾಧಾರಣಾ ಶಿಕ್ಷೆಯನ್ನು ವಿಧಿಸಿ, ತೀರ್ಪು ನೀಡಿರುತ್ತಾರೆ.ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕಿ ಜಯಂತಿ ಕೆ ವಾದ ಮಂಡಿಸಿದ್ದಾರೆ.

Tags: #udupicourt
Previous Post

ಜೂನ್ 15 ರಂದು ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ..!!

Next Post

ಉಡುಪಿ : ಜೂನ್ 15 ರಂದು “ಪ್ರಿ ಓನ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್” ವತಿಯಿಂದ 1 ಸಾವಿರಕ್ಕೂ ಮಿಕ್ಕಿ ಲಕ್ಷ್ಮಣ ಫಲದ ಗಿಡ ಮತ್ತು ಇನ್ನಿತರ ಪರಿಸರಕ್ಕೆ ಪೂರಕವಾದ ಗಿಡಗಳ ಉಚಿತ ವಿತರಣೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಜೂನ್ 15 ರಂದು "ಪ್ರಿ ಓನ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್" ವತಿಯಿಂದ 1 ಸಾವಿರಕ್ಕೂ ಮಿಕ್ಕಿ ಲಕ್ಷ್ಮಣ ಫಲದ ಗಿಡ ಮತ್ತು ಇನ್ನಿತರ ಪರಿಸರಕ್ಕೆ ಪೂರಕವಾದ ಗಿಡಗಳ ಉಚಿತ ವಿತರಣೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News