Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

Dhrishya News by Dhrishya News
10/10/2026
in मौसम
0
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 
0
SHARES
1
VIEWS
Share on FacebookShare on Twitter

ಉಡುಪಿ: ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ನಡೆಯುತ್ತಿರುವ ಉಡುಪಿ ದಸರಾ–2026ರ ಅಂಗವಾಗಿ ವಿದ್ಯುದ್ದೀಪಾಲಂಕಾರದ ಉದ್ಘಾಟನಾ ಕಾರ್ಯಕ್ರಮ ಇಂದು (ಅಕ್ಟೋಬರ್ 10) ಸಂಜೆ 6.30ಕ್ಕೆ ನಡೆಯಲಿದೆ.

ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಪ್ರಯುಕ್ತ ಆಕರ್ಷಕ ವಿದ್ಯುದ್ದೀಪಾಲಂಕಾರ ಹಾಗೂ ವೈಭವದ ಸಿದ್ಧತೆಗಳು ಭಕ್ತರ ಗಮನ ಸೆಳೆಯುತ್ತಿವೆ.

ಈ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ವತಿಯಿಂದ ಕೋರಲಾಗಿದೆ.

Previous Post

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

10/10/2026
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

10/10/2026
ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

09/10/2026
ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

Recent News

imunify-bot-check