Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

Dhrishya News by Dhrishya News
11/10/2026
in ಸುದ್ದಿಗಳು
0
ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ
0
SHARES
0
VIEWS
Share on FacebookShare on Twitter

ಬ್ರಹ್ಮಾವರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಜನಸೇವೆಯ ಸವಿನೆನಪಿನ ಅಂಗವಾಗಿ ಉಡುಪಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ (ಓಬಿಸಿ) ಮೋರ್ಚಾದ ವತಿಯಿಂದ ಭಾನುವಾರ ‘ಸೇವಾ ಸಂಕಲ್ಪ ಅಭಿಯಾನ’ದಡಿ ಪಾದಯಾತ್ರೆ ನಡೆಯಿತು.

ಬ್ರಹ್ಮಾವರದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಆರಂಭಗೊಂಡ ಪಾದಯಾತ್ರೆ ನೀಲಾವರದ ಶ್ರೀ ಮಹಿಷಮರ್ದಿನಿ ದೇವಸ್ಥಾನದವರೆಗೆ ಸಾಗಿತು. ‘ಸೇವೆಯೇ ಸಂಕಲ್ಪ, ಜನಸೇವೆಯೇ ನಮ್ಮ ಗುರಿ’ ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಈ ಪಾದಯಾತ್ರೆಯಲ್ಲಿ ಬಿಜೆಪಿ ಮುಖಂಡರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಭಜನಾ ಮಂಡಳಿಯ ಸದಸ್ಯರು ಪಾಲ್ಗೊಂಡರು.

ಈ ಸಂದರ್ಭದಲ್ಲಿ ಬ್ರಹ್ಮಾವರ ಮಂಡಲದ ಅಧ್ಯಕ್ಷ ರಾಜೀವ್ ಕುಲಾಲ್, ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ನಿತ್ಯಾನಂದ ಪೂಜಾರಿ, ಎಸ್‌ಸಿ ಮೋರ್ಚಾದ ಅಧ್ಯಕ್ಷ ಗಿರಿಧರ್, ಮಂಡಲ ಪ್ರಧಾನ ಕಾರ್ಯದರ್ಶಿ ದೇವಾನಂದ್, ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪ್ರಸಾದ್, ರಾಜೇಶ್ ಉಪ್ಪೂರು, ಪಕ್ಷದ ಹಿರಿಯರಾದ ಹರಿಮಕ್ಕಿ ರತ್ನಾಕರ ಶೆಟ್ಟಿ, ಪ್ರತಾಪ್ ಹೆಗ್ಡೆ, ಮಾರಾಳಿ ನವೀನ್ ಪುತ್ರನ್, ಕರ್ಜೆ ವೀಣಾ ನಾಯ್ಕ್, ಸುರೇಶ್ ಪೂಜಾರಿ, ಹರೀಶ್ ಪೂಜಾರಿ, ಪ್ರಕಾಶ್, ರೈತ ಮೋರ್ಚಾದ ಉಪಾಧ್ಯಕ್ಷ ಸುರೇಂದ್ರ ಸೂರಲ್, ಯುವ ಮೋರ್ಚಾದ ಅಧ್ಯಕ್ಷ ಸುಶಾಂತ್, ಕಾರ್ಯದರ್ಶಿ ಮಿಥುನ್ ಉಪಸ್ಥಿತರಿದ್ದರು.

ಮಹಿಳಾ ಮೋರ್ಚಾದ ಅಧ್ಯಕ್ಷೆ ರಮ್ಯಾ ರಾವ್, ಜಿಲ್ಲಾ ಮಹಿಳಾ ಮೋರ್ಚಾದ ಶೋಭಾ ಹಂದಾಡಿ, ಶೋಭಾ ಸುಂದರ್, ಬೇಬಿ ರಮೇಶ್, ವಸಂತಿ, ರೇವತಿ ಆನಂದ್, ಲಕ್ಷ್ಮಿ ರಾವ್, ಶೈಲಜಾ, ಹೇಮಾ ಅಶೋಕ್ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಶ್ರೀ ಮಹಾಲಿಂಗೇಶ್ವರ ಮತ್ತು ಕೆಂಜೂರು ಭಜನಾ ಮಂಡಳಿಗಳ ಸದಸ್ಯರು ಭಾಗವಹಿಸಿದ್ದರು.

Previous Post

ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

11/10/2026
ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

11/10/2026
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026

Recent News

imunify-bot-check