Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಜೂನ್ 15 ರಂದು “ಪ್ರಿ ಓನ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್” ವತಿಯಿಂದ 1 ಸಾವಿರಕ್ಕೂ ಮಿಕ್ಕಿ ಲಕ್ಷ್ಮಣ ಫಲದ ಗಿಡ ಮತ್ತು ಇನ್ನಿತರ ಪರಿಸರಕ್ಕೆ ಪೂರಕವಾದ ಗಿಡಗಳ ಉಚಿತ ವಿತರಣೆ ..!!

Dhrishya News by Dhrishya News
14/06/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
81
VIEWS
Share on FacebookShare on Twitter

ಉಡುಪಿ: ಸದಾ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿ ಕೊಂಡಿರುವ ಫ್ರೀ ಓನ್ಡ್  ವೆಹಿಕಲ್  ಡೀಲರ್ಸ್ ಅಸೋಸಿಯೇಷನ್ ಉಡುಪಿ  ಸಂಸ್ಥೆ   ಕ್ಯಾನ್ಸರ್ ಕಾಯಿಲೆಯ ಚಿಕಿತ್ಸೆಯಲ್ಲಿ ಪರಿಣಾಮಕಾರಿ ಎನ್ನಲಾದ ಔಷಧೀಯ ಗುಣವುಳ್ಳ ಲಕ್ಷಣ ಫಲ ಹಾಗೂ ಇನ್ನಿತರ ಔಷಧೀಯ ಸಸ್ಯಗಳನ್ನು ಉಚಿತವಾಗಿ ವಿತರಿಸುವ  ಕಾರ್ಯಕ್ರಮವನ್ನು ಜೂನ್ 15 ಗುರುವಾರದಂದು ಬೆಳಿಗ್ಗೆ 10 ಗಂಟೆಗೆ ಭುಜಂಗ ಪಾರ್ಕಿನಲ್ಲಿ ಹಮ್ಮಿಕೊಂಡಿದೆ.

ಜಲ್ಲೆಯ ಜನತೆಗೆ ಕ್ಯಾನ್ಸರ್ ಕಾಯಿಲೆಗೆ ಔಷಧೀಯ ಗುಣವುಳ್ಳ ಲಕ್ಷ್ಮಣ ಫಲವು ಅತೀ ಸುಲಭವಾಗಿ ಮತ್ತು ಉಚಿತವಾಗಿ ದೊರಕಿಸುವ ನಿಟ್ಟಿನಲ್ಲಿ ಮತ್ತು ಈಗಿನ ದಿನಗಳಲ್ಲಿ ತಾಪಮಾನ ಹೆಚ್ಚಳ ಮತ್ತು ಕಡಿಮೆ ಮಳೆ, ನೀರಿನ ಸಮಸ್ಯೆ, ಕಲುಷಿತ ಗಾಳಿಯಿಂದಾಗಿ ಪರಿಸರ ಪ್ರತಿಕೂಲ ವಾಗಿದ್ದು. ಈ ನಿಟ್ಟಿನಲ್ಲಿ ಪರಿಸರ ರಕ್ಷಿಸುವ ಸದ್ದುದ್ದೇಶದಿಂದ ಜಿಲ್ಲೆಯಲ್ಲಿ ಸರಿಸುಮಾರು 1 ಸಾವಿರಕ್ಕೂ ಮಿಕ್ಕಿ ಲಕ್ಷ್ಮಣ ಫಲದ ಗಿಡ ಮತ್ತು ಇನ್ನಿತರ ಪರಿಸರಕ್ಕೆ ಪೂರಕವಾದ ಗಿಡಗಳನ್ನು ಉಚಿತವಾಗಿ ನೀಡಿ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ನೆಟ್ಟು ರಕ್ಷಣಾಬೇಲಿ ಹಾಕಿ ಪೋಷಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಾರ್ವಜನಿಕರು ಈ ಸಮಾಜ ಸೇವಾ ಕಾರ್ಯದಲ್ಲಿ ಭಾಗವಹಿಸಿ ,ಆರೋಗ್ಯವಂತ ಸಮಾಜ ಮತ್ತು ಜಿಲ್ಲೆಯ ಜನತೆ, ಪ್ರಾಣಿ, ಪಕ್ಷಿಗಳಿಗೆ ಉತ್ತಮವಾದ ಗಾಳಿ, ಮಳೆ, ನೀರು, ನೆರಳು, ಆಹಾರ, ಔಷಧಿ ದೊರಕಿಸುವಲ್ಲಿ ಸಹಕರಿಸಿ .ಈ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಂತೆ ಹಾಗೂ ಈ ಸಮಾಜ  ಸೇವಾ ಕಾರ್ಯದ ಪ್ರಯೋಜನ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷರು ವಿನಂತಿಸಿದ್ದಾರೆ.

Tags: #preoweneddelearsassociationudupi#socialwork
Previous Post

ಉಡುಪಿ : ಚಿನ್ನಾಭರಣ ಕಳವುಗೈದ ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ…!!

Next Post

ಮಣಿಪಾಲ:ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನದ ಆಚರಣೆ,ರಕ್ತದಾನಿಗಳ ಪ್ರೇರಕರಿಗೆ ತರಬೇತಿ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ:ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನದ ಆಚರಣೆ,ರಕ್ತದಾನಿಗಳ ಪ್ರೇರಕರಿಗೆ ತರಬೇತಿ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026

Recent News

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved