Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಉಚ್ಚಿಲ ದಸರಾ ನೃತ್ಯೋತ್ಸವ: ಎಕ್ಸ್‌ಟ್ರೀಮ್ ಡಾನ್ಸ್ ಅಕಾಡೆಮಿಗೆ ಪ್ರಥಮ ಬಹುಮಾನ

Dhrishya News by Dhrishya News
13/10/2026
in ಸುದ್ದಿಗಳು
0
ಉಡುಪಿ ಉಚ್ಚಿಲ ದಸರಾ ನೃತ್ಯೋತ್ಸವ: ಎಕ್ಸ್‌ಟ್ರೀಮ್ ಡಾನ್ಸ್ ಅಕಾಡೆಮಿಗೆ ಪ್ರಥಮ ಬಹುಮಾನ
0
SHARES
3
VIEWS
Share on FacebookShare on Twitter

ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ ಮಹೋತ್ಸವ–2026ರ ಅಂಗವಾಗಿ ಆಯೋಜಿಸಲಾದ ರಾಜ್ಯಮಟ್ಟದ ಆಹ್ವಾನಿತ ತಂಡಗಳ ‘ದಸರಾ ನೃತ್ಯೋತ್ಸವ’ದಲ್ಲಿ ಉಡುಪಿಯ ಎಕ್ಸ್‌ಟ್ರೀಮ್ ಡಾನ್ಸ್ ಅಕಾಡೆಮಿ ಪ್ರಥಮ ಬಹುಮಾನ ಪಡೆದುಕೊಂಡಿತು.

ರವಿವಾರ ರಾತ್ರಿ ನಡೆದ ನೃತ್ಯ ಸ್ಪರ್ಧೆಯಲ್ಲಿ ವಿವಿಧ ತಂಡಗಳ ಕಲಾವಿದರು ತಮ್ಮ ಅದ್ಭುತ ನೃತ್ಯಪ್ರತಿಭೆಯನ್ನು ಅನಾವರಣಗೊಳಿಸಿದರು. ವೈವಿಧ್ಯಮಯ ನೃತ್ಯಶೈಲಿ, ಲಯಬದ್ಧ ಹೆಜ್ಜೆಗಳು ಹಾಗೂ ಆಕರ್ಷಕ ಸಂಯೋಜನೆಯ ಮೂಲಕ ಕಲಾವಿದರು ಪ್ರೇಕ್ಷಕರನ್ನು ರಂಜಿಸಿದರು. ಸಂಗೀತ ಮತ್ತು ನೃತ್ಯದ ಸೊಬಗಿನಿಂದ ಕೂಡಿದ್ದ ಕಾರ್ಯಕ್ರಮ ಉಚ್ಚಿಲ ದಸರಾ ಉತ್ಸವದ ಸಾಂಸ್ಕೃತಿಕ ಸಂಭ್ರಮಕ್ಕೆ ವಿಶೇಷ ಮೆರುಗು ನೀಡಿತು.

Previous Post

ಮಾಹೆಯಲ್ಲಿ ಅಂತಾರಾಷ್ಟ್ರೀಯ ನೇಚರ್ ಸಮಾವೇಶ : ಸೋಂಕುಕಾರಕ ರೋಗಗಳ ನಿಭಾವಣೆಯ ಕುರಿತು ಸಂವಾದ

Next Post

ಡಲ್ಲಾಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ಭವ್ಯ ಗುರುವಂದನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಡಲ್ಲಾಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ಭವ್ಯ ಗುರುವಂದನೆ

ಡಲ್ಲಾಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ಭವ್ಯ ಗುರುವಂದನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೆಂಗಳೂರಿನಲ್ಲಿ ಇಂದ್ರಿಯ 6ನೇ ಮಳಿಗೆ ಉದ್ಘಾಟನೆ: ಕರ್ನಾಟಕದಲ್ಲಿ ಹೆಜ್ಜೆಗುರುತು ವಿಸ್ತರಣೆ

ಬೆಂಗಳೂರಿನಲ್ಲಿ ಇಂದ್ರಿಯ 6ನೇ ಮಳಿಗೆ ಉದ್ಘಾಟನೆ: ಕರ್ನಾಟಕದಲ್ಲಿ ಹೆಜ್ಜೆಗುರುತು ವಿಸ್ತರಣೆ

13/10/2026
ಐಶ್ವರ್ಯಾ ರೈ ಬಚ್ಚನ್ ಅಭಿನಯದ ಸ್ಟೇ ಇನ್ ದ ಮೊಮೆಂಟ್ ಅಭಿಯಾನ ಅನಾವರಣಗೊಳಿಸಿದ ಜೆಡಬ್ಲ್ಯು ಮ್ಯಾರಿಯಟ್

ಹೃದಯದ ಸಮಸ್ಯೆಯ ನಡುವೆಯೂ ಅಪರೂಪದ ಹೆರಿಗೆ ಪ್ರಕರಣ ಯಶಸ್ವಿ: ತಾಯಿ, ಮಗು, ಗರ್ಭಾಶಯ ಉಳಿಸಿ ಕಸ್ತೂರ್ಬಾ ಆಸ್ಪತ್ರೆ ವೈದ್ಯರ ಸಾಧನೆ

ಹೃದಯದ ಸಮಸ್ಯೆಯ ನಡುವೆಯೂ ಅಪರೂಪದ ಹೆರಿಗೆ ಪ್ರಕರಣ ಯಶಸ್ವಿ: ತಾಯಿ, ಮಗು, ಗರ್ಭಾಶಯ ಉಳಿಸಿ ಕಸ್ತೂರ್ಬಾ ಆಸ್ಪತ್ರೆ ವೈದ್ಯರ ಸಾಧನೆ

13/10/2026
ಡಲ್ಲಾಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ಭವ್ಯ ಗುರುವಂದನೆ

ಡಲ್ಲಾಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ಭವ್ಯ ಗುರುವಂದನೆ

13/10/2026

Recent News

imunify-bot-check