ಮಂಗಳೂರು: ಸ್ಕಿಲ್ ಕಾರ್ಕಳ ಅಸೋಸಿಯೇಟ್ಸ್ ವತಿಯಿಂದ ಮಂಗಳೂರು, ಉಡುಪಿ ಹಾಗೂ ಕುಂದಾಪುರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಡೆವಲಪ್ಮೆಂಟ್ ಮ್ಯಾನೇಜರ್, ಟೀಮ್ ಲೀಡರ್, ಅಸಿಸ್ಟೆಂಟ್ ಮ್ಯಾನೇಜರ್, ಫೈನಾನ್ಷಿಯಲ್ ಅಡ್ವೈಸರ್ ಹಾಗೂ ಬಿಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 3ರಿಂದ 5 ವರ್ಷಗಳ ಅನುಭವ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಹಾಗೂ ನಿವೃತ್ತ ಶಿಕ್ಷಕರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ತಮ್ಮ ರೆಸ್ಯೂಮ್ ಅನ್ನು ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ 6366313944 / 6364563490 ಸಂಪರ್ಕಿಸಬಹುದು.








