Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉದ್ಯಾವರ ಪ್ರಜಾಸೇವಾ ಆಂದೋಲನ ಸಭೆ: 35 ಅರ್ಜಿಗಳ ಸ್ವೀಕಾರ

Dhrishya News by Dhrishya News
17/10/2026
in ಸುದ್ದಿಗಳು
0
ಉದ್ಯಾವರ ಪ್ರಜಾಸೇವಾ ಆಂದೋಲನ ಸಭೆ: 35 ಅರ್ಜಿಗಳ ಸ್ವೀಕಾರ
0
SHARES
2
VIEWS
Share on FacebookShare on Twitter

ಉದ್ಯಾವರ: ಪ್ರಜಾಸೇವೆ ಇಲಾಖೆ ಹಾಗೂ ಉಡುಪಿ ತಾಲೂಕು ಆಡಳಿತದ ವತಿಯಿಂದ ಅಕ್ಟೋಬರ್ 17ರಂದು ಉದ್ಯಾವರದ ಶ್ರೀ ನಾರಾಯಣಗುರು ಸಭಾಭವನದಲ್ಲಿ ಆಯೋಜಿಸಲಾದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಅಧ್ಯಕ್ಷತೆ ವಹಿಸಿದರು.

ಸಭೆಯಲ್ಲಿ ಶೇ. 5ರ ನಿಧಿಯಿಂದ 17 ಫಲಾನುಭವಿಗಳಿಗೆ ಅಂಗವಿಕಲರ ಸಹಾಯಧನದ ಚೆಕ್‌ಗಳನ್ನು ವಿತರಿಸಲಾಯಿತು. ಸಾರ್ವಜನಿಕರಿಂದ ಒಟ್ಟು 35 ಅರ್ಜಿಗಳನ್ನು ಸ್ವೀಕರಿಸಲಾಯಿತು.

ರಸ್ತೆ, ದಾರಿದೀಪ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳ ಸಮಸ್ಯೆಗಳು ಹಾಗೂ ಮೆಸ್ಕಾಂ ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಲಾಯಿತು. ಅಕ್ರಮ-ಸಕ್ರಮ, ನಿವೇಶನ, ಹಕ್ಕುಪತ್ರ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲು ನಿರ್ಧರಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ತಹಶೀಲ್ದಾರ್ ಗುರುರಾಜ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಜಯ, ಕಾಪು ವೃತ್ತ ನಿರೀಕ್ಷಕ ಅಜ್ಮತ್ ಆಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ, ಉದ್ಯಾವರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ಉಡುಪಿ ಕೃಷ್ಣ ಮಠದಲ್ಲಿ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ವ್ಯಾಸಪೂಜೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉದ್ಯಾವರ ಪ್ರಜಾಸೇವಾ ಆಂದೋಲನ ಸಭೆ: 35 ಅರ್ಜಿಗಳ ಸ್ವೀಕಾರ

ಉದ್ಯಾವರ ಪ್ರಜಾಸೇವಾ ಆಂದೋಲನ ಸಭೆ: 35 ಅರ್ಜಿಗಳ ಸ್ವೀಕಾರ

17/10/2026
ಉಡುಪಿ ಕೃಷ್ಣ ಮಠದಲ್ಲಿ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ವ್ಯಾಸಪೂಜೆ

ಉಡುಪಿ ಕೃಷ್ಣ ಮಠದಲ್ಲಿ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ವ್ಯಾಸಪೂಜೆ

17/10/2026
ಅಜ್ಜರಕಾಡು ಜಿಲ್ಲಾಸ್ಪತ್ರೆಗೆ 100 ಊಟದ ತಟ್ಟೆ ಕೊಡುಗೆ

ಅಜ್ಜರಕಾಡು ಜಿಲ್ಲಾಸ್ಪತ್ರೆಗೆ 100 ಊಟದ ತಟ್ಟೆ ಕೊಡುಗೆ

17/10/2026
ಸ್ತನ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ಗುಲಾಬಿ ಬಣ್ಣದಲ್ಲಿ ಕಂಗೊಳಿಸಿದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ

ಸ್ತನ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ಗುಲಾಬಿ ಬಣ್ಣದಲ್ಲಿ ಕಂಗೊಳಿಸಿದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ

17/10/2026

Recent News

imunify-bot-check