Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: MDMA ಮಾರಾಟಕ್ಕೆ ಯತ್ನ – ಮಾದಕ ವಸ್ತು, ಸ್ಕೂಟರ್ ಹಾಗೂ ಮೊಬೈಲ್ ವಶಕ್ಕೆ

Dhrishya News by Dhrishya News
19/10/2026
in ಸುದ್ದಿಗಳು
0
ಉಡುಪಿ: MDMA ಮಾರಾಟಕ್ಕೆ ಯತ್ನ – ಮಾದಕ ವಸ್ತು, ಸ್ಕೂಟರ್ ಹಾಗೂ ಮೊಬೈಲ್ ವಶಕ್ಕೆ
0
SHARES
10
VIEWS
Share on FacebookShare on Twitter

ಉಡುಪಿ, ಅ. 19: ಉಡುಪಿಯ ಅಜ್ಜರಕಾಡು ಭುಜಂಗ ಪಾರ್ಕ್‌ನ ದಕ್ಷಿಣ ಭಾಗದಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ 36 ವರ್ಷದ ವ್ಯಕ್ತಿಯೊಬ್ಬನನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಉದ್ಯಾವರ ಗ್ರಾಮದ ಪಿತ್ರೋಡಿ ನಿವಾಸಿ ವಿಜಯ್ ಅಲಿಯಾಸ್ ವಿಜಯ್ ಪೂಜಾರಿ (36) ಎಂದು ಗುರುತಿಸಲಾಗಿದೆ.
ಅ. 17ರಂದು ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಭರತೇಶ್ ಕಂಕಣವಾಡಿ ಅವರಿಗೆ ಮೂಡನಿಡಂಬೂರು ಗ್ರಾಮದ ಅಜ್ಜರಕಾಡು, ಜೋಡುಕಟ್ಟೆ ಹಾಗೂ ಬ್ರಹ್ಮಗಿರಿ ಪರಿಸರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ಅಜ್ಜರಕಾಡು ಭುಜಂಗ ಪಾರ್ಕ್‌ನ ದಕ್ಷಿಣ ಭಾಗದಲ್ಲಿ ಸ್ಕೂಟರ್‌ನೊಂದಿಗೆ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಗಮನಿಸಿದ್ದಾರೆ.
ಆತನ ಚಲನವಲನಗಳ ಬಗ್ಗೆ ಪರಿಶೀಲನೆ ನಡೆಸಿ ದಾಳಿ ಮಾಡಿದಾಗ, ಸ್ಕೂಟರ್‌ನ ಡಿಕ್ಕಿಯಲ್ಲಿ ಮಾದಕ ವಸ್ತು ಇರಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡಲು ಬಂದಿರುವುದಾಗಿ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯಿಂದ 17.66 ಗ್ರಾಂ ತೂಕದ 9 ಜಿಪ್ ಕವರ್‌ಗಳಲ್ಲಿದ್ದ ಆಂಫೆಟಮೈನ್/ಮೆಥಾಂಫೆಟಮೈನ್ ಮಾದಕ ವಸ್ತು (ಅಂದಾಜು ಮೌಲ್ಯ ₹35,000), ಮಾದಕ ವಸ್ತು ತೂಕ ಮಾಡಲು ಬಳಸುತ್ತಿದ್ದ ಸಿಲ್ವರ್ ಬಣ್ಣದ ತೂಕದ ಯಂತ್ರ, 7 ಖಾಲಿ ಜಿಪ್ ಕವರ್‌ಗಳು ಹಾಗೂ ಕಾಗದದಲ್ಲಿ ಸುತ್ತಿಟ್ಟಿದ್ದ 2.18 ಗ್ರಾಂ ತೂಕದ ಮಾತ್ರೆ ಮತ್ತು ಪುಡಿ ಮಾದರಿಯ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

ಇದಲ್ಲದೆ, ಆರೋಪಿಯ ಕಿಸೆಯಲ್ಲಿದ್ದ ವಿವೋ ವೈ16 ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಿದ ಸುಜುಕಿ ಆಕ್ಸೆಸ್ 125 ಸ್ಕೂಟರ್‌ನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Previous Post

ಉದ್ಯಾವರ ಪ್ರಜಾಸೇವಾ ಆಂದೋಲನ ಸಭೆ: 35 ಅರ್ಜಿಗಳ ಸ್ವೀಕಾರ

Next Post

ಉಡುಪಿ ದಸರಾ 2026: ಅ.21ರಂದು ಶೋಭಾಯಾತ್ರೆ, ಸಂಚಾರಿ ಅಡಚಣೆ ನಿಯಂತ್ರಣಕ್ಕೆ ಪೊಲೀಸ್ ಕ್ರಮ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ದಸರಾ 2026: ಅ.21ರಂದು ಶೋಭಾಯಾತ್ರೆ, ಸಂಚಾರಿ ಅಡಚಣೆ ನಿಯಂತ್ರಣಕ್ಕೆ ಪೊಲೀಸ್ ಕ್ರಮ

ಉಡುಪಿ ದಸರಾ 2026: ಅ.21ರಂದು ಶೋಭಾಯಾತ್ರೆ, ಸಂಚಾರಿ ಅಡಚಣೆ ನಿಯಂತ್ರಣಕ್ಕೆ ಪೊಲೀಸ್ ಕ್ರಮ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ದಸರಾ 2026: ಅ.21ರಂದು ಶೋಭಾಯಾತ್ರೆ, ಸಂಚಾರಿ ಅಡಚಣೆ ನಿಯಂತ್ರಣಕ್ಕೆ ಪೊಲೀಸ್ ಕ್ರಮ

ಉಡುಪಿ ದಸರಾ 2026: ಅ.21ರಂದು ಶೋಭಾಯಾತ್ರೆ, ಸಂಚಾರಿ ಅಡಚಣೆ ನಿಯಂತ್ರಣಕ್ಕೆ ಪೊಲೀಸ್ ಕ್ರಮ

19/10/2026
ಉಡುಪಿ: MDMA ಮಾರಾಟಕ್ಕೆ ಯತ್ನ – ಮಾದಕ ವಸ್ತು, ಸ್ಕೂಟರ್ ಹಾಗೂ ಮೊಬೈಲ್ ವಶಕ್ಕೆ

ಉಡುಪಿ: MDMA ಮಾರಾಟಕ್ಕೆ ಯತ್ನ – ಮಾದಕ ವಸ್ತು, ಸ್ಕೂಟರ್ ಹಾಗೂ ಮೊಬೈಲ್ ವಶಕ್ಕೆ

19/10/2026
ಉದ್ಯಾವರ ಪ್ರಜಾಸೇವಾ ಆಂದೋಲನ ಸಭೆ: 35 ಅರ್ಜಿಗಳ ಸ್ವೀಕಾರ

ಉದ್ಯಾವರ ಪ್ರಜಾಸೇವಾ ಆಂದೋಲನ ಸಭೆ: 35 ಅರ್ಜಿಗಳ ಸ್ವೀಕಾರ

17/10/2026
ಉಡುಪಿ ಕೃಷ್ಣ ಮಠದಲ್ಲಿ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ವ್ಯಾಸಪೂಜೆ

ಉಡುಪಿ ಕೃಷ್ಣ ಮಠದಲ್ಲಿ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ವ್ಯಾಸಪೂಜೆ

17/10/2026

Recent News

imunify-bot-check