Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮದುವೆ ಸಮಾರಂಭದಲ್ಲಿ ಮಗುವಿನ ಚಿನ್ನದ ಸರ ಕಳವು..!

Dhrishya News by Dhrishya News
20/10/2026
in ಸುದ್ದಿಗಳು
0
ಮದುವೆ ಸಮಾರಂಭದಲ್ಲಿ ಮಗುವಿನ ಚಿನ್ನದ ಸರ ಕಳವು..!
0
SHARES
8
VIEWS
Share on FacebookShare on Twitter

ಮಂಗಳೂರು: ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದ ಮೂರುವರೆ ವರ್ಷದ ಮಗುವಿನ ಕುತ್ತಿಗೆಯಿಂದ ಅಪರಿಚಿತ ಮಹಿಳೆಯೊಬ್ಬರು ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಗರದ ಕೊಡಿಯಾಲ್‌ಬೈಲ್‌ನ ಟಿ.ಎಂ.ಎ. ಪೈ ಹಾಲ್‌ನಲ್ಲಿ ಅಕ್ಟೋಬರ್ 18ರಂದು ನಡೆದಿದೆ.
ಸೀಮಾ ಬಾನು ಅವರು ತಮ್ಮ ಕುಟುಂಬದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಗಳಾದ ಶಾಝ್ಮ (3 ವರ್ಷ 6 ತಿಂಗಳು) ಜೊತೆ ಹಾಲ್‌ಗೆ ಆಗಮಿಸಿದ್ದರು. ಕಾರ್ಯಕ್ರಮದ ವೇಳೆ ಹಾಲ್‌ನ ಮೊದಲ ಮಹಡಿಯಲ್ಲಿರುವ ಆಹಾರ ವಿತರಣಾ ಸ್ಥಳಕ್ಕೆ ಐಸ್‌ಕ್ರೀಂ ಪಡೆಯಲು ತೆರಳಿದ್ದ ಮಗು, ಸ್ವಲ್ಪ ಹೊತ್ತಿನ ಬಳಿಕ ಅಳುತ್ತಾ ತಾಯಿಯ ಬಳಿ ವಾಪಸ್ಸಾಗಿದೆ. ಈ ವೇಳೆ ಮಹಿಳೆಯೊಬ್ಬರು ತನ್ನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋಗಿದ್ದಾರೆ ಎಂದು ಮಗು ತಿಳಿಸಿದೆ.

ತಕ್ಷಣ ತಾಯಿ ಹಾಗೂ ಅಲ್ಲಿದ್ದವರು ಮಹಿಳೆಗಾಗಿ ಹುಡುಕಾಟ ನಡೆಸಿದರೂ ಆಕೆ ಪತ್ತೆಯಾಗಿಲ್ಲ. ಬಳಿಕ ಹಾಲ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಅಪರಿಚಿತ ಮಹಿಳೆಯೊಬ್ಬರು ಮಗುವಿನ ಕುತ್ತಿಗೆಯಿಂದ ಚಿನ್ನದ ಸರವನ್ನು ಕಿತ್ತುಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ ಎನ್ನಲಾಗಿದೆ.

ಅಕ್ಟೋಬರ್ 18ರಂದು ಮಧ್ಯಾಹ್ನ ಸುಮಾರು 2.15ರ ವೇಳೆಗೆ ಈ ಘಟನೆ ನಡೆದಿರಬಹುದೆಂದು ದೂರಿನಲ್ಲಿ ತಿಳಿಸಲಾಗಿದೆ. ಮಗುವಿನ ಕುತ್ತಿಗೆಯಲ್ಲಿದ್ದ ಸುಮಾರು 10 ಗ್ರಾಂ ತೂಕದ, ಪೆಂಡೆಂಟ್ ಹೊಂದಿರುವ ಚಿನ್ನದ ಸರದ ಮೌಲ್ಯ ಅಂದಾಜು ₹1.35 ಲಕ್ಷ ಎಂದು ತಿಳಿದುಬಂದಿದೆ.
ಈ ಕುರಿತು ಸೀಮಾ ಬಾನು ಅವರು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Previous Post

ಉಚ್ಚಿಲ ದಸರಾ ಉತ್ಸವಕ್ಕೆ ಇಂದು ಸಂಜೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭೇಟಿ

Next Post

ಬಸ್ ಡಿಕ್ಕಿ: ಪಾದಚಾರಿ ಗಂಭೀರ ಗಾಯ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಸ್ ಡಿಕ್ಕಿ: ಪಾದಚಾರಿ ಗಂಭೀರ ಗಾಯ..!

ಬಸ್ ಡಿಕ್ಕಿ: ಪಾದಚಾರಿ ಗಂಭೀರ ಗಾಯ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಜಯದಶಮಿ ಪರ್ವಕಾಲದಲ್ಲಿ ಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ತೆನೆಪೂಜೆ

ವಿಜಯದಶಮಿ ಪರ್ವಕಾಲದಲ್ಲಿ ಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ತೆನೆಪೂಜೆ

21/10/2026
ದಾರವಾಡದಲ್ಲಿ ಟಾಟಾ ಮೋಟಾರ್ಸ್‌ನಿಂದ ಭವಿಷ್ಯಕ್ಕೆ ಸಜ್ಜಾದ ಉತ್ಪಾದನಾ ಸಾಮರ್ಥ್ಯ ವಿಸ್ತರಣೆ

ದಾರವಾಡದಲ್ಲಿ ಟಾಟಾ ಮೋಟಾರ್ಸ್‌ನಿಂದ ಭವಿಷ್ಯಕ್ಕೆ ಸಜ್ಜಾದ ಉತ್ಪಾದನಾ ಸಾಮರ್ಥ್ಯ ವಿಸ್ತರಣೆ

21/10/2026
ಉಚ್ಚಿಲ ದಸರಾ ಮಹೋತ್ಸವಕ್ಕೆ ಬಿ.ಕೆ. ಹರಿಪ್ರಸಾದ್ ಭೇಟಿ

ಉಚ್ಚಿಲ ದಸರಾ ಮಹೋತ್ಸವಕ್ಕೆ ಬಿ.ಕೆ. ಹರಿಪ್ರಸಾದ್ ಭೇಟಿ

21/10/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕಾರ್ಕಳ: ಬೆಳ್ಮಣ್‌ನಲ್ಲಿ ಯುವತಿ ಆತ್ಮಹತ್ಯೆ

20/10/2026

Recent News

imunify-bot-check