Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ: ಮಾಳಾ ಬಳಿ ಬೈಕ್ ಸ್ಕಿಡ್ ಆಗಿ ಅಪಘಾತ; ಚಿಕಿತ್ಸೆ ಫಲಿಸದೆ ಯುವಕ ಸಾವು

Dhrishya News by Dhrishya News
20/10/2026
in ಸುದ್ದಿಗಳು
0
ಕಾರ್ಕಳ: ಮಾಳಾ ಬಳಿ ಬೈಕ್ ಸ್ಕಿಡ್ ಆಗಿ ಅಪಘಾತ; ಚಿಕಿತ್ಸೆ ಫಲಿಸದೆ ಯುವಕ ಸಾವು
0
SHARES
11
VIEWS
Share on FacebookShare on Twitter

ಕಾರ್ಕಳ: ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಯಲ್ಲಪ್ಪ ರಾಥೋಡ್ (53) ಅವರ ಅಣ್ಣನ ಮಗ ಗಣೇಶ್ ರಾಥೋಡ್ (22) ಮೃತಪಟ್ಟ ಯುವಕ. ಅಕ್ಟೋಬರ್ 14ರಂದು ಗಣೇಶ್ ತನ್ನ ಕಾಲೇಜು ಸಹಪಾಠಿ ಸ್ನೇಹಿತರೊಂದಿಗೆ ದೇವಸ್ಥಾನಗಳಿಗೆ ಭೇಟಿ ನೀಡಲು ಮಂಗಳೂರಿನಿಂದ ಕಾರ್ಕಳ ಮಾರ್ಗವಾಗಿ ಶೃಂಗೇರಿಗೆ ಪಲ್ಸರ್ ಬೈಕ್‌ನಲ್ಲಿ ತೆರಳುತ್ತಿದ್ದರು.

ಈ ವೇಳೆ ಮಾಳಾ ಗ್ರಾಮದ ಚೆಕ್‌ಪೋಸ್ಟ್‌ನಿಂದ ಸುಮಾರು 6 ಕಿ.ಮೀ. ಮುಂದೆ ಬಜಗೋಳಿ–ಶೃಂಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದೆ ಎನ್ನಲಾಗಿದೆ.

ಅಪಘಾತದಲ್ಲಿ ಬೈಕ್ ಸವಾರ ಗಣೇಶ್ ಅವರ ಹೊಟ್ಟೆಯ ಬಲಭಾಗ ಹಾಗೂ ಎಡ ಭುಜದ ಬಳಿ ಗಾಯಗಳಾಗಿದ್ದು, ಹಿಂಬದಿ ಸವಾರೆಯಾಗಿದ್ದ ಶಿಲ್ಪ ಅಲಿಯಾಸ್ ಶಿವಾನಿ ಅವರ ಬಲಕಾಲಿಗೆ ತರಚಿದ ಗಾಯಗಳಾಗಿವೆ. ಗಾಯಾಳುಗಳನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಬಳಿಕ ಗಣೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಒಳರೋಗಿಯಾಗಿ ದಾಖಲಿಸಲಾಗಿತ್ತು.
ಆದರೆ, ಅಕ್ಟೋಬರ್ 19ರಂದು ಮುಂಜಾನೆ 2.17ರ ಸುಮಾರಿಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಗಣೇಶ್ ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Previous Post

KTM ಡ್ಯೂಕ್ ಬೈಕ್ ಕಳವು: ₹70 ಸಾವಿರ ಮೌಲ್ಯದ ಬೈಕ್ ನಾಪತ್ತೆ..!

Next Post

ಕಾರ್ಕಳ: ಬೆಳ್ಮಣ್‌ನಲ್ಲಿ ಯುವತಿ ಆತ್ಮಹತ್ಯೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕಾರ್ಕಳ: ಬೆಳ್ಮಣ್‌ನಲ್ಲಿ ಯುವತಿ ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಜಯದಶಮಿ ಪರ್ವಕಾಲದಲ್ಲಿ ಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ತೆನೆಪೂಜೆ

ವಿಜಯದಶಮಿ ಪರ್ವಕಾಲದಲ್ಲಿ ಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ತೆನೆಪೂಜೆ

21/10/2026
ದಾರವಾಡದಲ್ಲಿ ಟಾಟಾ ಮೋಟಾರ್ಸ್‌ನಿಂದ ಭವಿಷ್ಯಕ್ಕೆ ಸಜ್ಜಾದ ಉತ್ಪಾದನಾ ಸಾಮರ್ಥ್ಯ ವಿಸ್ತರಣೆ

ದಾರವಾಡದಲ್ಲಿ ಟಾಟಾ ಮೋಟಾರ್ಸ್‌ನಿಂದ ಭವಿಷ್ಯಕ್ಕೆ ಸಜ್ಜಾದ ಉತ್ಪಾದನಾ ಸಾಮರ್ಥ್ಯ ವಿಸ್ತರಣೆ

21/10/2026
ಉಚ್ಚಿಲ ದಸರಾ ಮಹೋತ್ಸವಕ್ಕೆ ಬಿ.ಕೆ. ಹರಿಪ್ರಸಾದ್ ಭೇಟಿ

ಉಚ್ಚಿಲ ದಸರಾ ಮಹೋತ್ಸವಕ್ಕೆ ಬಿ.ಕೆ. ಹರಿಪ್ರಸಾದ್ ಭೇಟಿ

21/10/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕಾರ್ಕಳ: ಬೆಳ್ಮಣ್‌ನಲ್ಲಿ ಯುವತಿ ಆತ್ಮಹತ್ಯೆ

20/10/2026

Recent News

imunify-bot-check