Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಚ್ಚಿಲ ದಸರಾ-2026ಕ್ಕೆ ವೈಭವದ ತೆರೆ..!

Dhrishya News by Dhrishya News
22/10/2026
in ಸುದ್ದಿಗಳು
0
ಉಚ್ಚಿಲ ದಸರಾ-2026ಕ್ಕೆ ವೈಭವದ ತೆರೆ..!
0
SHARES
4
VIEWS
Share on FacebookShare on Twitter

ಉಚ್ಚಿಲ: ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದ ಪಂಚಮ ವರ್ಷದ ಉಡುಪಿ ಉಚ್ಚಿಲ ದಸರಾ ಮಹೋತ್ಸವವು ಅಕ್ಟೋಬರ್ 21ರಂದು ನಡೆದ ಅದ್ಧೂರಿ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು.
ಅಕ್ಟೋಬರ್ 11ರಂದು ಆರಂಭಗೊಂಡಿದ್ದ 11 ದಿನಗಳ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವದ ಸಮಾರೋಪದ ಅಂಗವಾಗಿ ದೇವಸ್ಥಾನದ ಆವರಣದಿಂದ ಭವ್ಯ ಶೋಭಾಯಾತ್ರೆ ನಡೆಯಿತು. ಶ್ರೀ ಶಾರದಾ ಮಾತೆ ಹಾಗೂ ನವದುರ್ಗೆಯರ ಮೂರ್ತಿಗಳನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.
ಶೋಭಾಯಾತ್ರೆಯಲ್ಲಿ 62ಕ್ಕೂ ಅಧಿಕ ಆಕರ್ಷಕ ಸ್ತಬ್ಧಚಿತ್ರಗಳು, 100ಕ್ಕೂ ಹೆಚ್ಚು ವಾಹನಗಳು ಹಾಗೂ ನೂರಾರು ಕಲಾತಂಡಗಳು ಪಾಲ್ಗೊಂಡಿದ್ದವು. ಚಂಡೆ ವಾದನ, ಭಜನಾ ತಂಡಗಳು ಹಾಗೂ ಪುರುಷರು ಮತ್ತು ಮಹಿಳೆಯರ ಹುಲಿವೇಷ ಸ್ಪರ್ಧೆಯು ಮೆರವಣಿಗೆಗೆ ವಿಶೇಷ ಮೆರುಗು ನೀಡಿತು. ದೇವತೆಗಳ ಮೂರ್ತಿಗಳ ಮೇಲೆ ಡ್ರೋನ್ ಮೂಲಕ ಪುಷ್ಪವೃಷ್ಟಿ ಮಾಡಿದ್ದು ಭಕ್ತರ ಗಮನ ಸೆಳೆಯಿತು.

ಈ ವೈಭವದ ಶೋಭಾಯಾತ್ರೆಯನ್ನು ವೀಕ್ಷಿಸಲು ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಎರಡು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿದ್ದರು ಎಂದು ಆಯೋಜಕರು ತಿಳಿಸಿದ್ದಾರೆ.

ಸಮಾರೋಪದ ಅಂಗವಾಗಿ ದೇವಸ್ಥಾನದಲ್ಲಿ ಮಹಾಚಂಡಿಕಾಯಾಗ, ವಿಶೇಷ ಮಹಾಪೂಜೆಗಳು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ನೇತೃತ್ವದಲ್ಲಿ ನಡೆದ ಉಚ್ಚಿಲ ದಸರಾ ಮಹೋತ್ಸವವು ಧಾರ್ಮಿಕ ಭಕ್ತಿ, ಕರಾವಳಿಯ ಸಾಂಸ್ಕೃತಿಕ ವೈವಿಧ್ಯ ಹಾಗೂ ಜನಪದ ಕಲಾಪ್ರಕಾರಗಳ ಅನಾವರಣಕ್ಕೆ ವೇದಿಕೆಯಾಯಿತು. 11 ದಿನಗಳ ಉತ್ಸವವು ಭಕ್ತಿಭಾವ ಮತ್ತು ಸಂಭ್ರಮದ ನಡುವೆ ಸಂಪನ್ನಗೊಂಡಿತು.

Previous Post

ಮಧ್ವ ಜಯಂತಿ ಪ್ರಯುಕ್ತ ಕೃಷ್ಣ ಮಠದ ರಥಬೀದಿಯಲ್ಲಿ ಮಧ್ವಾಚಾರ್ಯರ ಭಾವಚಿತ್ರ, ಗ್ರಂಥಗಳ ಮೆರವಣಿಗೆ

Next Post

ಪೆರ್ಡೂರಿನಲ್ಲಿ ವ್ಯಕ್ತಿ ಆತ್ಮಹತ್ಯೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪೆರ್ಡೂರಿನಲ್ಲಿ ವ್ಯಕ್ತಿ ಆತ್ಮಹತ್ಯೆ..!

ಪೆರ್ಡೂರಿನಲ್ಲಿ ವ್ಯಕ್ತಿ ಆತ್ಮಹತ್ಯೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದಸರಾ–ದೀಪಾವಳಿ ಹಬ್ಬದ ಪ್ರಯುಕ್ತ Neolife Wellness Centreನಲ್ಲಿ ವಿಶೇಷ ಆಫರ್: ₹1500ರ ಅಭ್ಯಂಗ ಸ್ನಾನ ಮತ್ತು ಹಬೆ ಸ್ನಾನ ₹799ಕ್ಕೆ!

ದಸರಾ–ದೀಪಾವಳಿ ಹಬ್ಬದ ಪ್ರಯುಕ್ತ Neolife Wellness Centreನಲ್ಲಿ ವಿಶೇಷ ಆಫರ್: ₹1500ರ ಅಭ್ಯಂಗ ಸ್ನಾನ ಮತ್ತು ಹಬೆ ಸ್ನಾನ ₹799ಕ್ಕೆ!

22/10/2026
ಪೆರ್ಡೂರಿನಲ್ಲಿ ವ್ಯಕ್ತಿ ಆತ್ಮಹತ್ಯೆ..!

ಪೆರ್ಡೂರಿನಲ್ಲಿ ವ್ಯಕ್ತಿ ಆತ್ಮಹತ್ಯೆ..!

22/10/2026
ಉಚ್ಚಿಲ ದಸರಾ-2026ಕ್ಕೆ ವೈಭವದ ತೆರೆ..!

ಉಚ್ಚಿಲ ದಸರಾ-2026ಕ್ಕೆ ವೈಭವದ ತೆರೆ..!

22/10/2026
ಮಧ್ವ ಜಯಂತಿ ಪ್ರಯುಕ್ತ ಕೃಷ್ಣ ಮಠದ ರಥಬೀದಿಯಲ್ಲಿ ಮಧ್ವಾಚಾರ್ಯರ ಭಾವಚಿತ್ರ, ಗ್ರಂಥಗಳ ಮೆರವಣಿಗೆ

ಮಧ್ವ ಜಯಂತಿ ಪ್ರಯುಕ್ತ ಕೃಷ್ಣ ಮಠದ ರಥಬೀದಿಯಲ್ಲಿ ಮಧ್ವಾಚಾರ್ಯರ ಭಾವಚಿತ್ರ, ಗ್ರಂಥಗಳ ಮೆರವಣಿಗೆ

22/10/2026

Recent News

imunify-bot-check