Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ: ಕ್ರೆಡಿಟ್ ಕಾರ್ಡ್ ನೀಡುವ ನೆಪದಲ್ಲಿ ₹2.24 ಲಕ್ಷ ಸೈಬರ್ ವಂಚನೆ

Dhrishya News by Dhrishya News
23/10/2026
in ಸುದ್ದಿಗಳು
0
ಮಂಗಳೂರಿನಲ್ಲಿ APK ಲಿಂಕ್ ಮೂಲಕ ಆನ್‌ಲೈನ್ ವಂಚನೆ: ಕೆಮಿಸ್ಟ್‌ಗೆ ₹1.18 ಲಕ್ಷ ನಷ್ಟ..!
0
SHARES
2
VIEWS
Share on FacebookShare on Twitter

ಕುಂದಾಪುರ: ಹಿರಿಯ ನಾಗರಿಕರಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಿಂದ ಕ್ರೆಡಿಟ್ ಕಾರ್ಡ್ ನೀಡುವುದಾಗಿ ನಂಬಿಸಿ, ವ್ಯಕ್ತಿಯೊಬ್ಬರಿಂದ ₹2,24,124.34 ಹಣವನ್ನು ಸೈಬರ್ ವಂಚಕರು ವರ್ಗಾಯಿಸಿಕೊಂಡ ಘಟನೆ ವರದಿಯಾಗಿದೆ.

ಕುಂದಾಪುರದ ಶೇಖರ (68) ಎಂಬುವವರಿಗೆ ಅಕ್ಟೋಬರ್ 21ರಂದು ಮಧ್ಯಾಹ್ನ 12 ಗಂಟೆಗೆ ಅಪರಿಚಿತ ವ್ಯಕ್ತಿಯೊಬ್ಬ ಹಿಂದಿ ಭಾಷೆಯಲ್ಲಿ ಕರೆ ಮಾಡಿದ್ದಾನೆ. ನೀವು ಹಿರಿಯ ನಾಗರಿಕರಾಗಿರುವುದರಿಂದ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಿಂದ ಕ್ರೆಡಿಟ್ ಕಾರ್ಡ್ ನೀಡಲಾಗುತ್ತದೆ ಎಂದು ನಂಬಿಸಿ, ಅವರ ಕ್ರೆಡಿಟ್ ಕಾರ್ಡ್‌ಗೆ ಸಂಬಂಧಿಸಿದ ಮಾಹಿತಿ ಪಡೆದುಕೊಂಡಿದ್ದಾನೆ. ಬಳಿಕ PNB CREDIT CARD.apk ಎಂಬ ಫೈಲ್ ಕಳುಹಿಸಿ, ಬ್ಯಾಂಕ್ ಆಫ್ ಬರೋಡಾಕ್ಕೆ ಸಂಬಂಧಿಸಿದ ವಿವರಗಳನ್ನು ಕೇಳಿದ್ದಾನೆ.

ಅದೇ ದಿನ ಸಂಜೆ 4 ಗಂಟೆ ಸುಮಾರಿಗೆ ಶೇಖರ ಅವರು ಮೊಬೈಲ್ ಇನ್‌ಬಾಕ್ಸ್ ಪರಿಶೀಲಿಸಿದಾಗ, ಒಟಿಪಿ ಹಂಚಿಕೆಯಾಗಿರುವುದು ಗಮನಕ್ಕೆ ಬಂದಿದೆ.

ಅವರ ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಕಾರ್ಡ್‌ನಿಂದ ಕ್ರಮವಾಗಿ ₹1,30,490, ₹22,167 ಮತ್ತು ₹10,000 ಹಾಗೂ ಆರ್‌ಬಿಎಲ್ ಕ್ರೆಡಿಟ್ ಕಾರ್ಡ್‌ನಿಂದ ₹3,468.34, ₹20,000 ಮತ್ತು ₹37,999 ಹಣ ವರ್ಗಾವಣೆಯಾಗಿರುವುದು ತಿಳಿದುಬಂದಿದೆ.

ಒಟ್ಟು ₹2,24,124.34 ಹಣವನ್ನು ಸೈಬರ್ ವಂಚಕರು ವರ್ಗಾಯಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಮಾಬುಕಳ ಜಂಕ್ಷನ್‌ನಲ್ಲಿ ಲಾರಿ ಡಿಕ್ಕಿ: ಸೈಕಲ್ ಸವಾರ ಮೃತ್ಯು..!

Next Post

ಮಣಿಪಾಲ: ಹೋಟೆಲ್‌ನಲ್ಲಿ ₹7.50 ಲಕ್ಷ ಮೌಲ್ಯದ ಕ್ಯಾಮರಾ ಮತ್ತು ಇತರ ವಸ್ತುಗಳ ಕಳವು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ: ಸ್ವರ್ಣ ನದಿ ದಂಡೆಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಮಣಿಪಾಲ: ಹೋಟೆಲ್‌ನಲ್ಲಿ ₹7.50 ಲಕ್ಷ ಮೌಲ್ಯದ ಕ್ಯಾಮರಾ ಮತ್ತು ಇತರ ವಸ್ತುಗಳ ಕಳವು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಸ್ವರ್ಣ ನದಿ ದಂಡೆಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಮಣಿಪಾಲ: ಹೋಟೆಲ್‌ನಲ್ಲಿ ₹7.50 ಲಕ್ಷ ಮೌಲ್ಯದ ಕ್ಯಾಮರಾ ಮತ್ತು ಇತರ ವಸ್ತುಗಳ ಕಳವು..!

23/10/2026
ಮಂಗಳೂರಿನಲ್ಲಿ APK ಲಿಂಕ್ ಮೂಲಕ ಆನ್‌ಲೈನ್ ವಂಚನೆ: ಕೆಮಿಸ್ಟ್‌ಗೆ ₹1.18 ಲಕ್ಷ ನಷ್ಟ..!

ಕುಂದಾಪುರ: ಕ್ರೆಡಿಟ್ ಕಾರ್ಡ್ ನೀಡುವ ನೆಪದಲ್ಲಿ ₹2.24 ಲಕ್ಷ ಸೈಬರ್ ವಂಚನೆ

23/10/2026
ಬಸ್ ಡಿಕ್ಕಿ: ಪಾದಚಾರಿ ಗಂಭೀರ ಗಾಯ..!

ಮಾಬುಕಳ ಜಂಕ್ಷನ್‌ನಲ್ಲಿ ಲಾರಿ ಡಿಕ್ಕಿ: ಸೈಕಲ್ ಸವಾರ ಮೃತ್ಯು..!

23/10/2026
ಕುಕ್ಕೆಹಳ್ಳಿಯ ಶ್ರೀ ಆದಿಮಾಯೆ ಮೂಕಾಂಬಿಕಾ ಕ್ಷೇತ್ರ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ನ.16 ರಿಂದ ಯಕ್ಷಗಾನ ಮೇಳದ ಆರಂಭೋತ್ಸವ..!

ಕುಕ್ಕೆಹಳ್ಳಿಯ ಶ್ರೀ ಆದಿಮಾಯೆ ಮೂಕಾಂಬಿಕಾ ಕ್ಷೇತ್ರ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ನ.16 ರಿಂದ ಯಕ್ಷಗಾನ ಮೇಳದ ಆರಂಭೋತ್ಸವ..!

23/10/2026

Recent News

imunify-bot-check