<strong>ಉಡುಪಿ: ಕನ್ನಡ ಚಿತ್ರರಂಗದ ಖ್ಯಾತ ನಟಿ ಮಾಲಾಶ್ರೀ ಅವರು ಕುಟುಂಬದೊಂದಿಗೆ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ದೇವರ ದರ್ಶನ ಪಡೆದರು.</strong>