Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ತಾಲೂಕಿನ ಎಲ್ಲಾ ಮಹಿಳಾ ಸಂಘಟನೆಯ ಮಹಿಳೆಯರನ್ನು ಒಟ್ಟು ಸೇರಿಸಿ ನಡೆಯುತ್ತಿರುವ ಮಹಿಳಾ ಒಕ್ಕೂಟದಲ್ಲಿ ಮಹಿಳೆಯರ ಅಭಿಪ್ರಾಯಕ್ಕೆ ಬೆಲೆ ಇಲ್ಲ ಅನ್ನೋದು ಮೇಲ್ನೋಟಕ್ಕೆ ತಿಳಿದು ಬಂದಿದೆ.

Dhrishya News by Dhrishya News
26/10/2026
in ಸುದ್ದಿಗಳು
0
ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ
0
SHARES
0
VIEWS
Share on FacebookShare on Twitter

ಕಾರ್ಕಳ :  ದಿನಾಂಕ  24-10-2026 ರ ಕಾರ್ಕಳ ಮಹಿಳಾ ಒಕ್ಕೂಟ ದ ಮಹಾಸಭೆಯನ್ನು ಆಯೋಜಿಸಲಾಗಿತ್ತು ಮಹಿಳಾ ಒಕ್ಕೂಟದ ಪ್ರಸ್ತುತ ಅಧ್ಯಕ್ಷೆ ಯಶೋಧ ಶೆಟ್ಟಿ, ಇವರು ಸುಮಾರು 10 ವರ್ಷದಿಂದ ಅಧ್ಯಕ್ಷೆ ಯಾಗಿ ಕಾರ್ಯನಿರ್ವಾಹಿಸಿದ್ದು ಮಹಿಳಾ ಒಕ್ಕೂಟದ ಬೈಲ ಪ್ರಕಾರ ಒಬ್ಬ ವ್ಯಕ್ತಿ 2 ವರ್ಷ ಅವಧಿಗೆ ಅಧ್ಯಕ್ಷೆಯಾಗಿ ಇರತಕ್ಕದ್ದು ಹಾಗೂ ಮುಂದೆ ಹೊಸಬರಿಗೆ ಅವಕಾಶ ಕೊಡುವಂಥದ್ದು ಆದರೆ ಒಕ್ಕೂಟದ ಹೊಸ ಕಟ್ಟಡದ ಕೆಲಸ ಸಂಪೂರ್ಣವಾಗಿ ಕಟ್ಟಡ ಉದ್ಘಾಟನೆ ಆಗುವ ವರೆಗೆ ಅವರನ್ನು ಅಧ್ಯಕ್ಷೆ ಯಾಗಿ ಮುಂದುವರಿಸುವದೆಂದು ನಿರ್ಣಯಿಸಿದ್ದು ಈಗ ಕಟ್ಟಡ ಉದ್ಘಾಟನೆ ಆಗಿ ಏಳು ತಿಂಗಳು ಮುಗಿದಿದ್ದು ನಿನ್ನೆ ನಡೆದ ಮಹಾಸಭೆ ಅಲ್ಲಿ ಅಧ್ಯಕ್ಷರ ಬದಲಾವಣೆ ಮಾಡುವುದೆಂದು ತೀರ್ಮಾನಿಸಲಾಗಿತ್ತು. ಆದರೆ ಪ್ರಸ್ತುತ ಅಧ್ಯಕ್ಷ ಸ್ಥಾನವನ್ನು ಯಶೋಧ ಶೆಟ್ಟಿ ಇವರು ಬಿಟ್ಟು ಕೊಡಲು ಒಪ್ಪದ ಕಾರಣ ಸಭೆಯು ರದ್ಧಾಯಿತು ಎಂದು ಮಹಿಳಾ ಒಕ್ಕೂಟದ ಸದಸ್ಯರಿಂದ ತಿಳಿದು ಬಂದಿದ್ದು, ಇದನ್ನು ಸಂಬಂಧ ಪಟ್ಟವರು ಗಮನಿಸಿ ಮಹಿಳೆಯರಿಗೆ ನ್ಯಾಯ ಒದಗಿಸಬೇಕು.

ಈಗಾಗಲೇ ಅಧ್ಯಕ್ಷರ ಮೇಲೆ ಸಾಕಷ್ಟು ದೂರು ಇಲಾಖೆ ತಲುಪಿದ್ದರು ಇಲಾಖೆ ಮೌನ ಸರಿಯಲ್ಲ, ಮಹಿಳೆಯರು ಇನ್ನೊಂದು ಮಹಿಳೆಯರಿಗೆ ಪೂರಕವಾಗಿ ಇರಬೇಕೇ ಹೊರತು ತಮ್ಮ ಸ್ವಾರ್ಥಕ್ಕೆ ಅಧಿಕಾರ ದೂರಪಯೋಗ ಸರಿಯಲ್ಲ ಎಂದು ಸಾಮಾಜಿಕ ಕಾರ್ಯಕರ್ತೆ ಮಹಿಳಾಧ್ವನಿ ಶ್ರೀಮತಿ ರಮಿತಾ ಸೂರ್ಯವಂಶಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Previous Post

ಮಲ್ಪೆ ಬಂದರಿನಲ್ಲಿ ಕುಸಿದು ಬಿದ್ದ ಮೀನುಗಾರಿಕಾ ದೋಣಿಯ ಕಾರ್ಮಿಕ ಸಾವು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

26/10/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಮಲ್ಪೆ ಬಂದರಿನಲ್ಲಿ ಕುಸಿದು ಬಿದ್ದ ಮೀನುಗಾರಿಕಾ ದೋಣಿಯ ಕಾರ್ಮಿಕ ಸಾವು

26/10/2026
ಬ್ಯಾಂಕುಗಳ ಖಾಸಗೀಕರಣ ಬೇಡ: ಐಡಿಬಿಐ ಬ್ಯಾಂಕ್ ಷೇರು ಮಾರಾಟಕ್ಕೆ ಸಿಪಿಐ(ಎಂ) ವಿರೋಧ..!

ಬ್ಯಾಂಕುಗಳ ಖಾಸಗೀಕರಣ ಬೇಡ: ಐಡಿಬಿಐ ಬ್ಯಾಂಕ್ ಷೇರು ಮಾರಾಟಕ್ಕೆ ಸಿಪಿಐ(ಎಂ) ವಿರೋಧ..!

26/10/2026
ಫೀನಿಕ್ಸ್‌ನಲ್ಲಿ ವೈಭವದ ಗುರುವಂದನಾ ಮಹೋತ್ಸವ

ಫೀನಿಕ್ಸ್‌ನಲ್ಲಿ ವೈಭವದ ಗುರುವಂದನಾ ಮಹೋತ್ಸವ

26/10/2026

Recent News

imunify-bot-check