Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಗಾಜಿನ ಬ್ಲಾಕ್‌ ಇಳಿಸುವ ವೇಳೆ ಅವಘಡ – ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಮೃತ್ಯು

Dhrishya News by Dhrishya News
26/10/2026
in ಸುದ್ದಿಗಳು
0
ಉಡುಪಿ: ಗಾಜಿನ ಬ್ಲಾಕ್‌ ಇಳಿಸುವ ವೇಳೆ ಅವಘಡ – ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಮೃತ್ಯು
0
SHARES
0
VIEWS
Share on FacebookShare on Twitter

ಉಡುಪಿ: ನಗರದ ನಿಟ್ಟೂರಿನ ಶ್ರೀದೇವಿ ಗ್ಲಾಸ್ ಫ್ಯಾಕ್ಟರಿಯಲ್ಲಿ ಗಾಜಿನ ಬ್ಲಾಕ್‌ಗಳನ್ನು ಇಳಿಸುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ಸಾಮಾಜಿಕ ಕಾರ್ಯಕರ್ತ ಹಾಗೂ ರಿಕ್ಷಾ ಚಾಲಕ ಸುನಿಲ್ ಬೈಲಕೆರೆ (45) ಮೃತಪಟ್ಟಿದ್ದಾರೆ.

ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ವಾಸವಾಗಿದ್ದ ಸುನಿಲ್ ಅವರು ಶಿರೂರು ಮಠದ ದಿವಂಗತ ಲಕ್ಷ್ಮೀವರ ತೀರ್ಥ ಶ್ರೀಪಾದರ ಆಪ್ತರಾಗಿದ್ದರು. ಶ್ರೀಗಳ ಕಾರು ಚಾಲಕರಾಗಿಯೂ ಸೇವೆ ಸಲ್ಲಿಸಿದ್ದರು.

ಸಾಮಾಜಿಕ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಸುನಿಲ್ ಅವರು, ಉಡುಪಿ ನಗರದಲ್ಲಿ ಯಾವುದೇ ಅನಾಹುತ ಸಂಭವಿಸಿದರೂ ಫಲಾಪೇಕ್ಷೆಯಿಲ್ಲದೆ ಸಾರ್ವಜನಿಕರ ನೆರವಿಗೆ ಧಾವಿಸುತ್ತಿದ್ದರು.

ವಿಶೇಷವಾಗಿ, ಕಲ್ಸಂಕ ಜಂಕ್ಷನ್‌ನಲ್ಲಿ ವಾಹನ ದಟ್ಟಣೆಯಿಂದ ಸಂಚಾರ ಅಸ್ತವ್ಯಸ್ತಗೊಂಡ ಸಂದರ್ಭಗಳಲ್ಲಿ ಪೊಲೀಸರೊಂದಿಗೆ ಕೈಜೋಡಿಸಿ ಸಂಚಾರ ಸುಗಮಗೊಳಿಸಲು ಸಹಕರಿಸುತ್ತಿದ್ದರು.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Previous Post

ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಗಾಜಿನ ಬ್ಲಾಕ್‌ ಇಳಿಸುವ ವೇಳೆ ಅವಘಡ – ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಮೃತ್ಯು

ಉಡುಪಿ: ಗಾಜಿನ ಬ್ಲಾಕ್‌ ಇಳಿಸುವ ವೇಳೆ ಅವಘಡ – ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಮೃತ್ಯು

26/10/2026
ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

26/10/2026
ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಮಲ್ಪೆ ಬಂದರಿನಲ್ಲಿ ಕುಸಿದು ಬಿದ್ದ ಮೀನುಗಾರಿಕಾ ದೋಣಿಯ ಕಾರ್ಮಿಕ ಸಾವು

26/10/2026

Recent News

imunify-bot-check