Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಲೆವೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ₹62.5 ಲಕ್ಷದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Dhrishya News by Dhrishya News
27/10/2026
in ಸುದ್ದಿಗಳು
0
ಅಲೆವೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ₹62.5 ಲಕ್ಷದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
0
SHARES
6
VIEWS
Share on FacebookShare on Twitter

 ಕಾಪು :ಕಾಪು ವಿಧಾನಸಭಾ ಕ್ಷೇತ್ರದ ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 62.5 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 26-10-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಂಗ್ರಪಾಡಿ ಗ್ರಾಮದ ರಾಘವೇಂದ್ರ ಭಟ್ ರಸ್ತೆ ಅಭಿವೃದ್ಧಿ – 20 ಲಕ್ಷ, ಮುದ್ದು ಸೇರಿಗಾರ್ ಮನೆ ಬಳಿ ರಸ್ತೆ – 20 ಲಕ್ಷ, ದೇಸಿಂಗ ಬೆಟ್ಟು ರಸ್ತೆ ಅಭಿವೃದ್ಧಿ – 20 ಲಕ್ಷ, ರಾಮಪುರ ರಿಕ್ಷಾ ನಿಲ್ದಾಣ ಅಭಿವೃದ್ಧಿ – 2.5 ಸೇರಿದಂತೆ ಒಟ್ಟು 62.5 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರಾದ ಶ್ರೀಕಾಂತ್ ನಾಯಕ್, ಆಶಿಶ್ ಶೆಟ್ಟಿ, ಅವಿನಾಶ್ ಶೆಟ್ಟಿಗಾರ್, ಪುಷ್ಪಲತಾ ಮಾರ್ಪಳ್ಳಿ, ಶೇಖರ್ ಆಚಾರ್ಯ, ಅಶೋಕ್ ಭಂಡಾರಿ, ಹರೀಶ್ ಸೇರ್ವೆಗಾರ್, ಅರುಣ್ ಆಚಾರ್ಯ, ಶಂಕರ್ ಪಾಲನ್, ಪ್ರಶಾಂತ್ ಆಚಾರ್ಯ, ಬೇಬಿ ರಾಜೇಶ್, ನಾರಾಯಣ ಆಚಾರ್ಯ ಉಪಸ್ಥಿತರಿದ್ದರು.

Previous Post

ಖರ್ಗೆ ವರ್ತನೆ ಕಾಂಗ್ರೆಸ್ ಅಧಪತನಕ್ಕೆ ನಾಂದಿ ಹಾಡಿದೆ : ಕುತ್ಯಾರು ನವೀನ್ ಶೆಟ್ಟಿ

Next Post

ಕೊಕ್ಕರ್ಣೆಯಲ್ಲಿ ಮೂರು ದಿನಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಸಿದ್ಧತೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೊಕ್ಕರ್ಣೆಯಲ್ಲಿ ಮೂರು ದಿನಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಸಿದ್ಧತೆ

ಕೊಕ್ಕರ್ಣೆಯಲ್ಲಿ ಮೂರು ದಿನಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಸಿದ್ಧತೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟ ಜಂಕ್ಷನ್ ಬಳಿ ಸಂಭವಿಸಿದ ಅಪಘಾತದಲ್ಲಿ ಸೈಕಲ್ ಸವಾರನ ಮೃತ್ಯು

27/10/2026
ಪಕ್ಷ ಸಂಘಟನೆಯಲ್ಲಿ ಮಹತ್ತರ ಬದಲಾವಣೆ ಬರಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಪಕ್ಷ ಸಂಘಟನೆಯಲ್ಲಿ ಮಹತ್ತರ ಬದಲಾವಣೆ ಬರಲಿ : ಶ್ರೀಮತಿ ರಮಿತಾ ಸೂರ್ಯವಂಶಿ

27/10/2026
ಕೊಕ್ಕರ್ಣೆಯಲ್ಲಿ ಮೂರು ದಿನಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಸಿದ್ಧತೆ

ಕೊಕ್ಕರ್ಣೆಯಲ್ಲಿ ಮೂರು ದಿನಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಸಿದ್ಧತೆ

27/10/2026
ಅಲೆವೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ₹62.5 ಲಕ್ಷದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಅಲೆವೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ₹62.5 ಲಕ್ಷದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

27/10/2026

Recent News

imunify-bot-check